ETV Bharat / state

ನಾನು ಜೋತಿಷಿ ಅಲ್ಲ: ಡಿಸಿಎಂ ಅಶ್ವತ್ಥ್​ ನಾರಾಯಣ್ - DCM Ashwathth Narayan react about District incharge change

ಈಗ ಮುಖ್ಯಮಂತ್ರಿಗಳು ರಾಮನಗರ ಜಿಲ್ಲೆಯ ಅವಕಾಶವನ್ನ ನನಗೆ ಕೊಟ್ಟಿದ್ದಾರೆ. ನಾನು ಪ್ರಾಮಾಣಿಕವಾಗಿ ಜಿಲ್ಲೆಯಲ್ಲಿ ಕೆಲಸ ಮಾಡ್ತಿದ್ದೇನೆ. ನನ್ನ ಸ್ಥಾನದ ಮೇಲೆ ಯಾರಾದರೂ ಆಸೆ ಇಟ್ಟುಕೊಳ್ಳಲಿ, ಅದರಲ್ಲಿ ತಪ್ಪಿಲ್ಲ. ಅವರು ಆ ಸ್ಥಾನ ಪಡೆಯುವ ಶಕ್ತಿ ಬೆಳೆಸಿಕೊಳ್ಳಲಿ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ್ ತಿಳಿಸಿದ್ದಾರೆ.

dcm-ashwathth-narayan
ಡಿಸಿಎಂ ಅಶ್ವತ್ಥ್​ ನಾರಾಯಣ್
author img

By

Published : Jun 17, 2021, 4:39 PM IST

ರಾಮನಗರ: ನಾನು ಜೋತಿಷಿ ಅಲ್ಲ, ಉಸ್ತುವಾರಿ ಬದಲಾವಣೆಯ ಮುಂದಿನ ವಿಚಾರದ ಬಗ್ಗೆ ಹೇಳಲು ಆಗಲ್ಲವೆಂದು ರಾಮನಗರ ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಅಶ್ವತ್ಥ್​ ನಾರಾಯಣ್​ ಪ್ರತಿಕ್ರಿಯೆ ನೀಡಿದ್ದಾರೆ.

ಡಿಸಿಎಂ ಅಶ್ವತ್ಥ್​ ನಾರಾಯಣ್ ಮಾತನಾಡಿದರು

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಈಗ ಮುಖ್ಯಮಂತ್ರಿಗಳು ರಾಮನಗರ ಜಿಲ್ಲೆಯ ಅವಕಾಶವನ್ನ ನನಗೆ ಕೊಟ್ಟಿದ್ದಾರೆ. ನಾನು ಪ್ರಾಮಾಣಿಕವಾಗಿ ಜಿಲ್ಲೆಯಲ್ಲಿ ಕೆಲಸ ಮಾಡ್ತಿದ್ದೇನೆ. ನನ್ನ ಸ್ಥಾನದ ಮೇಲೆ ಯಾರಾದರೂ ಆಸೆ ಇಟ್ಟುಕೊಳ್ಳಲಿ, ಅದರಲ್ಲಿ ತಪ್ಪಿಲ್ಲ. ಅವರು ಆ ಸ್ಥಾನ ಪಡೆಯುವ ಶಕ್ತಿ ಬೆಳೆಸಿಕೊಳ್ಳಲಿ. ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡಲಿ ಎಂದರು.

ಓದಿ: ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದರೇನು ಉಪಯೋಗ: ಹೆಚ್​ಡಿಕೆ ಪ್ರಶ್ನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.