ETV Bharat / state

ಡಿಕೆಶಿ ಇಡಿ ವಿಚಾರಣೆ : ಕನಕಪುರ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ - ಕನಕಪುರ

ಡಿಕೆಶಿ ವಿರುದ್ದ ಇಡಿ ವಿಚಾರಣೆ ವಿರೋಧಿಸಿ ಜಿಲ್ಲೆಯ ಕನಕಪುರ ನಗರದ ಚನ್ನಬಸಪ್ಪ ವೃತ್ತದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಟೈರ್​​​​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ
author img

By

Published : Aug 31, 2019, 3:38 PM IST

ರಾಮನಗರ: ಡಿಕೆಶಿ ವಿರುದ್ಧ ಇಡಿ ವಿಚಾರಣೆ ನಡೆಸುವ ಕಾರಣ ಇಟ್ಟುಕೊಂಡು ವಿನಾಕಾರಣ ಅವರಿಗೆ ಕಿರಿಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕನಕಪುರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಜಿಲ್ಲೆಯ ಕನಕಪುರ ನಗರದ ಚನ್ನಬಸಪ್ಪ ವೃತ್ತದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಟೈರ್​​​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ‌ ನಾಯಕರು ಡಿಕೆಶಿ ಅವರನ್ನು ರಾಜಕೀಯವಾಗಿ‌ ಮುಗಿಸಲು ಶತಪ್ರಯತ್ನ ನಡೆಸುತ್ತಿದ್ದಾರೆ. ಅದಕ್ಕಾಗಿ ಇಡಿಯನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೆಲ್ಲದಕ್ಕೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾರಣ ಗುಜರಾತ್ ಶಾಸಕರ‌ ರಕ್ಷಣೆ ಸಂಬಂಧ ಜವಾಬ್ದಾರಿ ಹೊತ್ತಿದ್ದ ಡಿಕೆಶಿ ಅಮಿತ್ ಶಾ ಹೇಳಿದಂತೆ ಕೇಳಿಲ್ಲ ಎನ್ನುವ ಕಾರಣಕ್ಕೆ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಕೇವಲ‌ ಡಿಕೆಶಿ ಮೇಲಷ್ಟೇ ಏಕೆ ಪಕ್ಷದ ಎಲ್ಲ ರಾಜಕಾರಣಿಗಳ ವಿರುದ್ಧವೂ ತನಿಖೆಯಾಗಲಿ ಎಂದು ಪ್ರತಿಭಟನೆ ವೇಳೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.

Intro:nullBody:ರಾಮನಗರ : ಡಿಕೆಶಿ ವಿರುದ್ದ ಇಡಿ ವಿಚಾರಣೆ ನಡೆಸುವ ಕಾರಣ ಇಟ್ಟುಕೊಂಡು ವಿನಾ ಕಾರಣ ಕಿರಿಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಿನ್ನೆಲೆ ಕನಕಪುರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಕನಕಪುರ ನಗರದ ಚನ್ನಬಸಪ್ಪ ವೃತ್ತದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆ ನಡಸುತ್ತಿದ್ದಾರೆ.
ಚನ್ನಬಸಪ್ಪ ವೃತ್ತದಲ್ಲಿ ಟೈಯರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಬಿಜೆಪಿ‌ ನಾಯಕರು ಡಿಕೆಶಿ ಅವರನ್ನು ರಾಜಕೀಯವಾಗಿ‌ಮುಗಿಸಲು ಶತಪ್ರಯತ್ನ‌ನಡೆಸಯತ್ತಿದ್ದಾರೆ ಅದಕ್ಕಾಗಿ ಐಡಿ ಇಡಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೆಲ್ಲದಕ್ಕೂ ಬಿಜೆಪಿ ರಾಷ್ಟ್ರೀಯ ಆಧ್ಯಕ್ಷ ಅಮಿತ್ ಶಾ ಕಾರಣ ಗುಜರಾತ್ ಶಾಸಕರ‌ರಕ್ಷಣೆ ಸಂಭಂದ ಜವಾಬ್ದಾರಿ ಹೊತ್ತಿದ್ದ ಟಿಕೆಶಿ ಅಮಿತ್ ಶಾ ಹೇಳಿದಂತೆ ಕೇಳಿಲ್ಲ ಎನ್ನುವ ಕಾರಣಕ್ಕೆ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಕೇವಲ‌ ಡಿಕೆಶಿ ಮೇಲಷ್ಟೇ ಏಕೆ ಎಲ್ಲಾ ಪಕ್ಷದ ರಾಜಕಾರಣಿಗಳ ವಿರುದ್ಧವೂ ತನಿಖೆಯಾಗಲಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಬಾಗವಹಿಸಿದ್ದರು.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.