ETV Bharat / state

ಡಿಕೆಶಿ ಬಂಧನ ಖಂಡಿಸಿ ರಾಮನಗರದಲ್ಲಿ ಮುಂದುವರೆದ ಕೈ ಕಾರ್ಯಕರ್ತರ ಪ್ರತಿಭಟನೆ

ನಿನ್ನೆ ರಾಜಭವನ ಚಲೋ ಹಮ್ಮಿಕೊಂಡಿದ್ದ ಹಿನ್ನೆಲೆ ಪ್ರತಿಭಟನೆ ಕೈ ಬಿಟ್ಟಿದ್ದರು. ಇದೀಗ ಮತ್ತೆ ಕಾಂಗ್ರೆಸ್​​ ಕಾರ್ಯಕರ್ತರು ಧರಣಿ ಆರಂಭಿಸಿದ್ದಾರೆ. ಡಿಕೆಶಿ ಬಿಡುಗಡೆಯಾಗುವವರೆಗೂ ಪ್ರತಿಭಟನಾ ಧರಣಿ ನಡೆಸಲು ಮುಂದಾಗಿದ್ದಾರೆ.

ಕನಕಪುರ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
author img

By

Published : Sep 12, 2019, 6:15 PM IST

ರಾಮನಗರ: ಜಾರಿ‌ ನಿರ್ದೇಶನಾಲಯದಿಂದ ಡಿಕೆಶಿ ಬಂಧನ ಹಿನ್ನೆಲೆಯಲ್ಲಿ ಪ್ರತಿ‌ದಿನ‌ ನಿರಂತರವಾಗಿ ಶಾಂತಿಯುತ‌ ಪ್ರತಿಭಟನೆ‌ ನಡೆಯುತ್ತಿದೆ. ಕನಕಪುರದ ನಗರಸಭೆ ಎದುರು ನಡೆಯುತ್ತಿರುವ ಪ್ರತಿಭಟನಾ ಧರಣಿ ಇಂದು ಸಹ ಮುಂದುವರೆದಿದೆ.

ಕನಕಪುರ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ನಿನ್ನೆ ರಾಜಭವನ ಚಲೋ ಹಮ್ಮಿಕೊಂಡಿದ್ದ ಹಿನ್ನೆಲೆ ಪ್ರತಿಭಟನೆ ಕೈ ಬಿಟ್ಟಿದ್ದರು. ಇದೀಗ ಮತ್ತೆ ಕಾಂಗ್ರೆಸ್​​​ ಕಾರ್ಯಕರ್ತರು ಧರಣಿ ಆರಂಭಿಸಿದ್ದಾರೆ. ಡಿಕೆಶಿ ಬಿಡುಗಡೆಯಾಗುವವರೆಗೂ ಪ್ರತಿಭಟನಾ ಧರಣಿ ನಡೆಸಲು ಮುಂದಾಗಿದ್ದಾರೆ.

ಪ್ರತಿಭಟನೆಯಲ್ಲಿ ಹಲವು ಸಂಘಟನೆಗಳ ಕಾರ್ಯಕರ್ತರು, ಜೆಡಿಎಸ್ ಕಾರ್ಯಕರ್ತರು ಭಾಗಿಯಾಗುವ ಮೂಲಕ‌ ಸಾಥ್ ನೀಡುತ್ತಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೈಗೆ ಕಪ್ಪುಪಟ್ಟಿ ಧರಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:Body:ರಾಮನಗರ: ಜಾರಿ‌ನಿರ್ದೇಶನಾಲಯದಿಂದ ಡಿಕೆಶಿ ಬಂಧನ ಹಿನ್ನೆಲೆಯಲ್ಲಿ ಪ್ರತಿ‌ದಿನ‌ ನಿರಂತರವಾಗಿ ಶಾಂತಿಯುತ‌ ಪ್ರತಿಭಟನೆ‌ ನಡೆಯುತ್ತಿದೆ.
ಕನಕಪುರದ ನಗರಸಭೆ ಎದುರು ನಡೆಯುತ್ತಿರುವ ಪ್ರತಿಭಟನಾ ಧರಣಿ ಇಂದು ಸಹ ಮುಂದುವರೆದಿದೆ.
ನಿನ್ನೆ ರಾಜಭವನ ಚಲೋ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟಿದ್ರು, ಇದೀಗ ಮತ್ತೆ ಕಾಂಗ್ರೇಸ್ ಕಾರ್ಯಕರ್ತರು ಧರಣಿ ಆರಂಭಿಸಿದ್ದಾರೆ.
ಡಿಕೆಶಿ ಬಿಡುಗಡೆಯ ತನಕ ಪ್ರತಿಭಟನಾ ಧರಣಿ ನಡೆಸಲು ಕಾಂಗ್ರೇಸ್ ಕಾರ್ಯಕರ್ತರು ಮುಂದಾಗಿದ್ದು ಪ್ರತಿಭಟನೆಯಲ್ಲಿ ಹಲವು ಸಂಘಟನೆಗಳ ಕಾರ್ಯಕರ್ತರು, ಜೆಡಿಎಸ್ ಕಾರ್ಯಕರ್ತರು ಭಾಗಿಯಾಗುವ ಮೂಲಕ‌ ಸಾಥ್ ನೀಡುತ್ತಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಷಾ ವಿರುದ್ದ ಘೋಷಣೆ ಕೂಗಿದ ಕಾರ್ಯಕರ್ತರು ಕೈಗೆ ಕಪ್ಪುಪಟ್ಟಿ ಧರಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.