ETV Bharat / state

ಮಾಗಡಿ ಶಾಸಕ ಮಂಜುನಾಥ್​ಗೆ ಕೋವಿಡ್ ದೃಢ - Corona firm to Magadi MLA Manjunath news

ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ.ಮಂಜುನಾಥ್ ಹೈದರಾಬಾದ್​ಗೆ ವಿಮಾನದಲ್ಲಿ ತೆರಳಲು ಕೋವಿಡ್ ಪರೀಕ್ಷೆ ಪ್ರಮಾಣಪತ್ರಕ್ಕಾಗಿ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಆಗ ಅವರ ವೈದ್ಯಕೀಯ ವರದಿ ಪಾಸಿಟಿವ್ ಬಂದಿದೆ.

Corona firm to Magadi MLA Manjunath
ಮಾಗಡಿ ಶಾಸಕ ಮಂಜುನಾಥ್​ಗೆ ಕೋವಿಡ್ ದೃಢ
author img

By

Published : Apr 18, 2021, 11:54 AM IST

ರಾಮನಗರ: ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ. ಮಂಜುನಾಥ್​ ಅವರಿಗೆ ಕೋವಿಡ್ ಸೋಂಕು ತಗುಲಿದೆ.

ಅವರಿಗೆ ಸೋಂಕಿನ ಯಾವುದೇ ಲಕ್ಷಣಗಳು ಇರಲಿಲ್ಲ. ಹೈದರಾಬಾದ್​ಗೆ ವಿಮಾನದಲ್ಲಿ ತೆರಳಲು ಕೋವಿಡ್ ಪರೀಕ್ಷೆ ಪ್ರಮಾಣಪತ್ರಕ್ಕಾಗಿ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಆಗ ವರದಿ ಪಾಸಿಟಿವ್ ಎಂದು ಬಂದಿದೆ.

ಸದ್ಯ ಶಾಸಕರು ಮನೆಯಲ್ಲಿ ವಿಶ್ರಾಂತಿ‌ ಪಡೆಯುತ್ತಿದ್ದಾರೆ. ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.