ETV Bharat / state

ಕೋವಿಶೀಲ್ಡ್ ಲಸಿಕೆ ಪಡೆದ ಸಚಿವ ಸಿ ಪಿ ಯೋಗೇಶ್ವರ್

author img

By

Published : Mar 29, 2021, 7:28 PM IST

ಸಾರ್ವಜನಿಕರು ಯಾವುದೇ ಆತಂಕ ಪಡದೆ, ಉದಾಸೀನ ಮಾಡದೆ ಎಲ್ಲರೂ ವ್ಯಾಕ್ಸಿನೇಷನ್‌ ಪಡೆದು ಕೊರೊನಾ ರೋಗದಿಂದ ಮುಕ್ತಿ ಹೊಂದುವಂತೆ ಯೋಗೇಶ್ವರ್ ಮನವಿ ಮಾಡಿದರು..

Minister CP Yogeshwar get Covishield vaccine
ಕೋವಿಶೀಲ್ಡ್ ಲಸಿಕೆ ಪಡೆದ ಸಚಿವ ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ಕೋವಿಶೀಲ್ಡ್ ಲಸಿಕೆ ಪಡೆದುಕೊಂಡರು.

ಈಗಾಗಲೇ ರಾಜ್ಯದಲ್ಲಿ ಕೊರೊನಾ 2ನೇ ಅಲೆ ಪ್ರಾರಂಭವಾಗಿದೆ. ನಾನು ಇಂದು ಕೋವಿಶೀಲ್ಡ್ ಲಸಿಕೆ ಪಡೆದುಕೊಂಡಿದ್ದೇನೆ. ಸಾರ್ವಜನಿಕರು ಯಾವುದೇ ಆತಂಕ ಪಡದೆ, ಉದಾಸೀನ ಮಾಡದೆ ಎಲ್ಲರೂ ವ್ಯಾಕ್ಸಿನೇಷನ್‌ ಪಡೆದು ಕೊರೊನಾ ರೋಗದಿಂದ ಮುಕ್ತಿ ಹೊಂದುವಂತೆ ಯೋಗೇಶ್ವರ್ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.