ETV Bharat / state

ರಾಮನಗರ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡುತ್ತಿಲ್ಲ: ಸಿ.ಟಿ ರವಿ - ಕುಮಾರಸ್ವಾಮಿ

ಕುಮಾರಸ್ವಾಮಿ ಅವರು ಕೇವಲ ರಾಮನಗರ ತಾಲೂಕಿನ ನಾಯಕರಲ್ಲ. ಕುಮಾರಸ್ವಾಮಿ ತಾಲೂಕಿನ ನಾಯಕರಾದ್ರೆ, ಆ ಬಗ್ಗೆ ಅಷ್ಟೇ ಯೋಚನೆ ಮಾಡುತ್ತಾರೆ. ರಾಜ್ಯದ ನಾಯಕರಾದ್ರೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುತ್ತಾರೆ ಎಂದು ಸಚಿವ ಸಿ.ಟಿ. ರವಿಯವರು ಮಾಜಿ ಸಿಎಂಗೆ ಟಾಂಗ್ ನೀಡಿದ್ದಾರೆ.

ಸಿ.ಟಿ ರವಿ
author img

By

Published : Sep 19, 2019, 11:33 PM IST

ರಾಮನಗರ: ಬಿಡದಿಯಿಂದ ಫಿಲ್ಮ್ ಸಿಟಿಯನ್ನ ನಮ್ಮ ಸರ್ಕಾರ ಸ್ಥಳಾಂತರ ಮಾಡಿಲ್ಲ. ನಾವು ರಾಮನಗರ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡುತ್ತಿಲ್ಲ. ಫಿಲ್ಮ್ ಸಿಟಿಯನ್ನ ಕನಕಪುರ ತಾಲೂಕಿನ ಹೊರ ವಲಯದಲ್ಲಿ ಮಾಡಲು ಚಿಂತನೆ ಮಾಡಲಾಗಿದೆ ಅಷ್ಟೇ ಎಂದು ಸಚಿವ ಸಿ. ಟಿ. ರವಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಕೇವಲ ರಾಮನಗರ ತಾಲೂಕಿನ ನಾಯಕರಲ್ಲ. ಕುಮಾರಸ್ವಾಮಿ ತಾಲೂಕಿನ ನಾಯಕರಾದ್ರೆ, ಆ ಬಗ್ಗೆ ಅಷ್ಟೇ ಯೋಚನೆ ಮಾಡುತ್ತಾರೆ. ರಾಜ್ಯದ ನಾಯಕರಾದ್ರೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುತ್ತಾರೆ ಎಂದು ಮಾಜಿ ಸಿಎಂಗೆ ಟಾಂಗ್ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಿ.ಟಿ. ರವಿ

ನೆರೆ ಸಂತ್ರಸ್ತರ ನೆರವಿಗೆ ಪ್ರಧಾನಿ ಮೋದಿ ಇದ್ದಾರೆ, ರಾಜ್ಯಕ್ಕೆ ಕೇಂದ್ರದ ಬರ ಪರಿಹಾರ ಹಣ ಬಂದೇ ಬರುತ್ತೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಬೇಕಿದ್ರೆ ಜೆಡಿಎಸ್ 5 , ಕಾಂಗ್ರೆಸ್ ನವರು 10, ಬಿಜೆಪಿ 15, ಗ್ರಾಮಗಳನ್ನ ದತ್ತು ಪಡೆದು ಅಭಿವೃದ್ಧಿ ಪಡಿಸಲಿ ಎಂದು ಸಚಿವ ರವಿ ಹೇಳಿದ್ರು.

Intro:Body:ರಾಮನಗರ : ಜಿಲ್ಲೆಯ ಬಿಡದಿಯಿಂದ ಫಿಲ್ಮ್ ಸಿಟಿಯನ್ನ ನಮ್ಮ ಸರ್ಕಾರ ಸ್ಥಳಾಂತರ ಮಾಡಿಲ್ಲ, ನಾವು ರಾಮನಗರ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡುತ್ತಿಲ್ಲ, ಫಿಲ್ಮ್ ಸಿಟಿಯನ್ನ ಕನಕಪುರ ತಾಲ್ಲೂಕಿನ ಹೊರ ವಲಯದಲ್ಲಿ ಮಾಡಲು ಚಿಂತನೆ ಮಾಡಲಾಗಿದೆ ಅಷ್ಟೇ, ಕುಮಾರಸ್ವಾಮಿ ಅವರು ಕೇವಲ ರಾಮನಗರ ತಾಲ್ಲೂಕಿನ ನಾಯಕರಲ್ಲ, ಕುಮಾರಸ್ವಾಮಿ ತಾಲ್ಲೂಕಿನ ನಾಯಕಾರದ್ರೆ , ಆ ಬಗ್ಗೆ ಅಷ್ಟೆ ಯೋಚನೆ ಮಾಡುತ್ತಾರೆ, ರಾಜ್ಯದ ನಾಯಕರಾದ್ರೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುತ್ತಾರೆ ಎಂದು ಸಚಿವ ಸಿಟಿ ರವಿ ಹೆಚ್ಡಿಕೆ ಗೆ ಟಾಂಗ್ ನೀಡಿದ್ದಾರೆ.
ನಗರದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ಬಳಿಕ‌ ಮಾತನಾಡಿದ ಅವರು ಯಡಿಯೂರಪ್ಪ ರಾಮನಗರದ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು ನೀಡಿದ್ರು. ನೆರೆ ಸಂತ್ರಸ್ತರ ನೆರವಿಗೆ ಪ್ರಧಾನಿ ಮೋದಿ ಇದ್ದಾರೆ, ರಾಜ್ಯಕ್ಕೆ ಕೇಂದ್ರದ ಬರ ಪರಿಹಾರ ಹಣ ಬಂದೆ ಬರುತ್ತೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಬೇಕಿದ್ರೆ ಜೆಡಿಎಸ್ 5 , ಕಾಂಗ್ರೆಸ್ ನವರು 10, ಬಿಜೆಪಿ 15, ಗ್ರಾಮಗಳನ್ನ ದತ್ತು ಪಡೆದು ಅಭಿವೃದ್ಧಿ ಪಡಿಸಲಿ ಅ‌ಂತಾ ಕಿವಿ ಮಾತು ಹೇಳಿದ ಅವರು ಕೇಂದ್ರ ಸರ್ಕಾರಕ್ಕೆ ಒಂದು ಸ್ಥಾನವೂ ಇಲ್ಲದ ಕೇರಳ ತಮಿಳುನಾಡಿಗೆ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ ಅಂತಹದ್ದರಲ್ಲಿ ನಮ್ನ ರಾಜ್ಯಕ್ಕೆ ಪರಿಹಾರ ಹಣ ಬಿಡುಗಡೆ ಮಾಡಲ್ವಾ ! ಮಾಡೆ ಮಾಡುತ್ತಾರೆ ಅಂತಾ ಸಚಿವ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.