ರಾಮನಗರ : ರಾಜ್ಯಾದ್ಯಂತ ಲಾಕ್ಡೌನ್ ಘೋಷಣೆ ಹೊರತಾಗಿಯೂ ನಗರ ಕೃಷಿ ಮಾರುಕಟ್ಟೆ ಮಾತ್ರ ಎಂದಿನಂತೆ ಕಾರ್ಯನಿರ್ವಹಿಸುತ್ತಿತ್ತು. ಇಲ್ಲಿ ಜನರು ಅಗತ್ಯ ವಸ್ತುಗಳ ಕೊಳ್ಳುವಿಕೆಯಲ್ಲಿ ಬ್ಯುಸಿಯಾಗಿದ್ದರು.
ಯುಗಾದಿ ಹಬ್ಬ ಇರುವುದರಿಂದ ಜನರು ಮಾರುಕಟ್ಟೆಯಲ್ಲಿ ಹೂ,ತರಕಾರಿ ಹಾಗು ಹಣ್ಣುಗಳನ್ನು ಕೊಳ್ಳಲು ಜನರು ಮುಗಿ ಬಿದ್ದರು. ಅವಶ್ಯಕ ವಸ್ತುಗಳಾದ ಹಾಲಿನ ಅಂಗಡಿ, ಮೆಡಿಕಲ್ ಶಾಪ್ ಹೊರತಾಗಿ ಎಲ್ಲವೂ ಬಂದ್ ಆಗಬೇಕು ಎಂದು ಸರ್ಕಾರ ಖಡಕ್ ಸೂಚನೆ ನೀಡಿದೆ.