ETV Bharat / state

ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸಿದ ರಾಮನಗರ ಪೊಲೀಸರು - ಇಸ್ಪೀಟ್

ಮಹದೇಶ್ವರ ನಗರದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿರುವವರ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ‌ ನಡೆಸಿ ಐವರನ್ನು ಬಂಧಿಸಿ, ಒಟ್ಟು ರೂ. 1,73,800 ನಗದು ಮತ್ತು ಇತರೆ ಪರಿಕರಗಳನ್ನು ಜಪ್ತಿ ಮಾಡಿದ್ದಾರೆ.

ಜೂಜಾಟ
author img

By

Published : Aug 16, 2019, 10:35 AM IST

ರಾಮನಗರ: ಜೂಜಾಟದಲ್ಲಿ ತೊಡಗಿದ್ದ ತಂಡದ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ‌ ನಡೆಸಿ, ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂಜಾಟ‌ ಜೋರಾಗಿದ್ದು, ಮಾಹಿತಿ‌ ಪಡೆದ ಪೊಲೀಸ್ ಉಪ ನಿರೀಕ್ಷಕರಾದ ಮಂಜುನಾಥ್ ತಮ್ಮ ಸಿಬ್ಬಂದಿಯೊಂದಿಗೆ ಮಹದೇಶ್ವರನಗರದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿರುವವರ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಆರೋಪಿಗಳಾದ ಶರವನ್, ಶಶಿಕುಮಾರ್, ವೆಂಕಟೇಶ್, ಸತೀಶ್, ಕೃಷ್ಣ ಎಂಬುವರನ್ನು ಬಂಧಿಸಿ, ಅವರಿಂದ ಒಟ್ಟು ರೂ. 1,73,800 ನಗದು ಮತ್ತು ಇತರೆ ಪರಿಕರಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಲಂ 87 ಕೆಪಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Intro:Body:ರಾಮನಗರ : ಜೂಜಾಟದಲ್ಲಿ ತೊಡಗಿದ್ದ ತಂಡದ ಮೇಲೆ ದಾಳಿ‌ ನಡೆಸಿರುವ ಪೋಲೀಸರು ಐವರನ್ನು ಬಂದಿಸಿದ್ದಾರೆ.
ಬ್ಯಾಡರಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜೂಜಾಟ‌ ಜೋರಾಗಿದ್ದು ಮಾಹಿತಿ‌ ಪಡೆದ ಪೋಲಿಸ್ ಉಪನಿರಿಕ್ಷಕರಾದ ಮಂಜುನಾಥ್ ತಮ್ಮ ಸಿಬ್ಬಂದಿಗಳೊಂದಿಗೆ ಮಹದೇಶ್ವರನಗರದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿರುವವರ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಆರೋಪಿಗಳಾದ ಶರವನ್ , ಶಶಿಕುಮಾರ್, ವೆಂಕಟೇಶ್, ಸತೀಶ್, ಕೃಷ್ಣ ಎಂಬುವವರನ್ನು ವಶಕ್ಕೆ ಪಡೆದಿದ್ದು ಒಟ್ಟು ರೂ. 1,73,800 ನಗದನ್ನು ಮತ್ತು ಇತರ ಪರಿಕರಗಳನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ದ ಕಲಂ 87 ಕೆ ಪಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.