ETV Bharat / state

ಟ್ರ್ಯಾಕ್ಟರ್​ಗೆ ಖಾಸಗಿ ಬಸ್ ಡಿಕ್ಕಿ: 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ - Private bus collides with tractor in ramnagar

ಟ್ರ್ಯಾಕ್ಟರ್​ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಿರುಮಲೆ ಹೊನ್ನಾಪುರ ಕೆರೆ ಬಳಿ ನಡೆದಿದೆ.

ಟ್ರಾಕ್ಟರ್​ಗೆ ಖಾಸಗಿ ಬಸ್ ಡಿಕ್ಕಿ: 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
author img

By

Published : Nov 12, 2019, 9:49 PM IST

Updated : Nov 12, 2019, 11:29 PM IST

ರಾಮನಗರ: ಟ್ರ್ಯಾಕ್ಟರ್​ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ಮಾಗಡಿ ತಿರುಮಲೆ ಹೊನ್ನಾಪುರ ಕೆರೆ ಬಳಿ ನಡೆದಿದೆ.

ಬೆಂಗಳೂರಿನಿಂದ ಮಾಗಡಿಗೆ ಬರುತ್ತಿದ್ದ ಬಸ್ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.10 ಮಂದಿಗೆ ಗಾಯಗಳಾಗಿದ್ದು,‌ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್ ಮೇಲೆತ್ತುವ ಕಾರ್ಯ ಪ್ರಗತಿಯಲ್ಲಿದ್ದು, ಮಾಗಡಿ ಟೌನ್ ವ್ಯಾಪ್ತಿಯಲ್ಲಿ ಈ ಘಟನೆ‌ ನಡೆದಿದೆ.

Intro:Body:ರಾಮನಗರ : ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ನಡೆದಿದೆ.
ಮಾಗಡಿ ತಿರುಮಲೆ ಹೊನ್ನಾಪುರ ಕೆರೆ ಬಳಿ ಸಿದ್ದಲಿಂಗೇಶ್ವರ ಬಸ್ ಪಲ್ಟಿ ಹೊಡೆದಿದೆ.
ಬೆಂಗಳೂರಿನಿಂದ ಮಾಗಡಿಗೆ ಬರುತ್ತಿದ್ದ ಬಸ್ ಇದಾಗಿದ್ದು, ಬಸ್ ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.
ಹತ್ತು ಮಂದಿಗೆ ಗಾಯಗಳಾಗಿದ್ದು,‌ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಳುಗಳನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಸ್ ಮೇಲೆತ್ತುವ ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಮಾಗಡಿ ಟೌನ್ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.Conclusion:
Last Updated : Nov 12, 2019, 11:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.