ETV Bharat / state

ರಾಮನಗರದಲ್ಲಿ ಪಿಎಸ್​ಐ ಕೋವಿಡ್​ಗೆ ಬಲಿ

author img

By

Published : May 4, 2021, 12:09 PM IST

ರಾಮನಗರ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿ ಕೋವಿಡ್ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ.

PSI death from Covid in Ramnagar
ರಾಮನಗರದಲ್ಲಿ ಪಿಎಸ್​ಐ ಕೋವಿಡ್​ಗೆ ಬಲಿ

ರಾಮನಗರ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಮಹಾಮಾರಿಗೆ ಬಲಿಯಾಗಿದ್ದಾರೆ.

ಜಿಲ್ಲೆಯ ಕುಂಬಳಗೂಡು ಪೊಲೀಸ್​ ಠಾಣೆ ಪಿಎಸ್​ಐ ಹನುಮೇಶ್ ಕೋವಿಡ್​ ಸೋಂಕಿನಿಂದ ಅಸುನೀಗಿದ್ದಾರೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ: ಆಕ್ಸಿಜನ್ ಕೊರತೆ: ತಡರಾತ್ರಿಯೇ ಆಸ್ಪತ್ರೆಯಿಂದ ರೋಗಿಗಳ ಸ್ಥಳಾಂತರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.