ಬೆಂಗಳೂರು: ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಲಾಕ್ಡೌನ್ ಜಾರಿಗೊಳಿಸುವಂತೆ ಕೋರಿ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
-
ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಲಾಕ್ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. pic.twitter.com/D7j8VRToXf
— H D Kumaraswamy (@hd_kumaraswamy) June 24, 2020 " class="align-text-top noRightClick twitterSection" data="
">ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಲಾಕ್ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. pic.twitter.com/D7j8VRToXf
— H D Kumaraswamy (@hd_kumaraswamy) June 24, 2020ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಲಾಕ್ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. pic.twitter.com/D7j8VRToXf
— H D Kumaraswamy (@hd_kumaraswamy) June 24, 2020
ಪತ್ರದ ಸಾರಾಂಶ : 'ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಸಮುದಾಯಕ್ಕೆ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗ್ಗೆ 7 ಗಂಟೆಯಿಂದ 11.00 ಗಂಟೆಯವರೆಗೆ ಸಾರ್ವಜನಿಕರಿಗೆ ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ. 11 ಗಂಟೆಯಿಂದ ಮರುದಿನ ಬೆಳಗ್ಗೆ 7 ಗಂಟೆವರೆಗೆ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ, ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಸಂಪರ್ಕ ವ್ಯವಸ್ಥೆಯನ್ನು ತಡೆಗಟ್ಟಲು ಸಂಪೂರ್ಣವಾಗಿ ಲಾಕ್ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ' ಪತ್ರದಲ್ಲಿ ಕೋರಿದ್ದಾರೆ.