ETV Bharat / state

ತೈಲ ಬೆಲೆ ಏರಿಕೆ ಖಂಡಿಸಿ ರಾಮನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ - ರಾಮನಗರ ಬ್ಲಾಕ್ ಕಾಂಗ್ರೆಸ್​​​ನಿಂದ ಪ್ರತಿಭಟನೆ

ಪ್ರತಿದಿನ ಪೆಟ್ರೋಲ್, ಗ್ಯಾಸ್ ಸಿಲಿಂಡರ್ ಬೆಲೆ ಏರುತ್ತಲೇ ಇದೆ. ಸರ್ಕಾರ ಜಾಣ ಕುರುಡು ಪ್ರದರ್ಶನ ಮಾಡುತ್ತಿದೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ramanagar-congress-protests
ರಾಮನಗರ ಬ್ಲಾಕ್ ಕಾಂಗ್ರೆಸ್​​​ನಿಂದ ಪ್ರತಿಭಟನೆ
author img

By

Published : Mar 9, 2021, 5:00 PM IST

ರಾಮನಗರ: ರೈತ ವಿರೋಧಿ ಕರಾಳ ಕಾನೂನುಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ಹಾಗು ಪೆಟ್ರೋಲ್, ಡಿಸೇಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ರಾಮನಗರ ಬ್ಲಾಕ್ ಕಾಂಗ್ರೆಸ್​​​ನಿಂದ ಪ್ರತಿಭಟನೆ

ಇದನ್ನೂ ಓದಿ: ಸಿಡಿ ಪ್ರಕರಣ: ಷಡ್ಯಂತ್ರ ಮಾಡಿದವರನ್ನು ಮಟ್ಟಹಾಕೋದು ಖಚಿತ ಎಂದ ರಮೇಶ್ ಜಾರಕಿಹೊಳಿ

ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆಯು ನಗರದ ಐಜೂರು ವೃತ್ತದಿಂದ ಪ್ರಾರಂಭಗೊಂಡು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿತು. ನಂತರ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಮಾಜಿ‌ ಶಾಸಕ ಹೆಚ್.ಸಿ.ಬಾಲಕೃಷ್ಣ, ಎಂಎಲ್​​ಸಿ ‌ ಸಿ.ಎಂ. ಲಿಂಗಪ್ಪ ಸೇರಿದಂತೆ ‌ಹಲವು ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.