ETV Bharat / state

ರಾಮನಗರದಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಅಪಘಾತ - ರಾಮನಗರದಲ್ಲಿ ಬಸ್​ ಅಪಘಾತ

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​ ಚಾಲಕನ ನಿಯಂತ್ರಣ ತಪ್ಪಿ ಬಸ್​ ಉರುಳಿ ಬಿದ್ದಿರುವ ಘಟನೆ ರಾಮನಗರ ಜಲ್ಲೆಯಲ್ಲಿ ನಡೆದಿದೆ.

Etv BharatR_kn_rmn_01_04082022_accident_KA10051
Etv Bಶಾಲೆ ಬಸ್ ಅಪಘಾತharat
author img

By

Published : Aug 4, 2022, 3:31 PM IST

ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲೆಯ ಬಸ್ಸೊಂದು ರಸ್ತೆ ಬದಿ ಉರುಳಿ ಬಿದ್ದಿದ್ದು ಅದೃಷ್ಟವಶಾತ್ ಬಸ್​ನಲ್ಲಿದ್ದ 25ಕ್ಕೂ ಹೆಚ್ಚು ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಗಡಿ ತಾಲೂಕಿನಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮಾಗಡಿ ತಾಲೂಕಿನ ಕುದೂರು ಹೋಬಳಿಯ ಹುಲಿಕಲ್ ಗ್ರಾಮದ ಮಾನಸ ಗಂಗೋತ್ರಿ ವಿದ್ಯಾಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಾಲೆ ಬಸ್ ಅಪಘಾತ.. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

ಗಾಯಗೂಂಡ ಮಕ್ಕಳನ್ನು ಕುದೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕುದೂರು ಪೂಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಕೋಲಾರದಲ್ಲಿ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.