ETV Bharat / state

ಡಿಕೆಶಿ ಇಂದು ನ್ಯಾಯಾಲಯಕ್ಕೆ ಹಾಜರಾಗುವ ಹಿನ್ನಲೆ ಕನಕಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

author img

By

Published : Sep 13, 2019, 5:27 AM IST

ಡಿ.ಕೆ ಶಿವಕುಮಾರ್ ಇಡಿ ಕಸ್ಟಡಿ ಶುಕ್ರವಾರ ಮುಕ್ತಾಯಗೊಳ್ಳಲಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಇಡಿ ಕಸ್ಟಡಿಗೆ ಕೇಳಿದರೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ರೊಚ್ಚಿಗೇಳುವ ಸಂಭವವಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸಾಧ್ಯತೆಯಿದೆ. ಈ ಹಿನ್ನಲೆ ಗುರುವಾರ ರಾತ್ರಿಯೇ ಕನಕಪುರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್

ರಾಮನಗರ : ಇಡಿ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ರನ್ನು ನ್ಯಾಯಾಲಯಕ್ಕೆ ಹಾಜರಿಪಡಿಸುವ ಹಿನ್ನಲೆ ಸ್ವಕ್ಷೇತ್ರ ಕನಕಪುರದಲ್ಲಿ ಬಿಗಿ ಪೋಲೀಸ್ ಬಂದೂಬಸ್ತ್ ಕೈಗೊಳ್ಳಲಾಗಿದೆ.

ಭದ್ರತೆಗೆ ಓರ್ವ ಎಸ್ಪಿ, 5 ಡಿವೈಎಸ್ಪಿ, 10 ಸಿಪಿಐ, 21 ಪಿಎಸ್​ಐ, 50 ಎಎಸ್​ಐ, 400 ಪಿಸಿ, 50 ಮಂದಿ ಹೋಮ್ ಗಾರ್ಡ್, 4 ಡಿಆರ್ ತುಕಡಿ, 4 ಕೆಎಸ್ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಖುದ್ದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅನೂಪ್ ಎ.ಶೆಟ್ಟಿ ಕನಕಪುರದಲ್ಲಿ ಮೊಕ್ಕಾಂ ಹೂಡಿದ್ದು, ಭದ್ರತೆಯ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ.

Intro:Body:ರಾಮನಗರ : ನಾಳೆ‌ಜಾರಿ ನಿರ್ದೇಶನಾಲಯದ ವಶದಲ್ಲಿರುವ ಡಿ.ಕೆ.ಶಿವಕುಮಾರ್ ರನ್ನು ಕೋರ್ಟ್ ಗಡ ಹಾಜರಿಪಡಿಸಿ ಮತ್ತೆ ವಶಕ್ಕೆ ಕೇಳಲಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಸ್ವಕ್ಷೇತ್ರ ಕನಕಪುರದಲ್ಲಿ ಪೋಲೀಸ್ ಸರ್ಪಗಾವಲು ಮುಖಾಂತರ ಬಂದೂಬಸ್ತ್ ಮಾಡಲಾಗಿದೆ.
ನಾಳೆಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಇಡಿ ಕಸ್ಟಡಿ ಮುಕ್ತಾಯಗೊಳ್ಳಲಿದ್ದು ಕೊರ್ಟ್ ಗೆ ಹಾಜರುಪಡಿಸಿ ಮತ್ತೆ ಇಡಿ ಕಸ್ಟಡಿಗೆ ಕೇಳಿದರೆ ಸ್ವ ಕ್ಷೇತ್ರ ಕನಕಪುರದಲ್ಲಿ ಪ್ರತಿಭಟನೆ ಗಲಾಟೆ ಸಂಭವಿಸಬಹುದೆಂಬ ಕಾರಣಕ್ಕೆ ರಾತ್ರಿಯೇ ಕನಕಪುರದಲ್ಲಿ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಗೆ ಸಜ್ಜುಗೊಂಡಿದೆ.
ಒಂದು ವೇಳೆ ಕೊರ್ಟ್ ಇಡಿ ಮನವಿಗೆ ಒಪ್ಪಿ ಮತ್ತೆ ಇಡಿ ಕಸ್ಟಡಿಗೆ ಡಿ.ಕೆ.ಶಿವಕುಮಾರ್ ಅವರನ್ನು ನೀಡಿದರೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ರೊಚ್ಚಿಗೇಳುವ ಸಂಭವವಿದ್ದು ರಸ್ತೆಗಿಳಿದು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಮತ್ತೆ ಟೈರ್ ಗೆ ಬೆಂಕಿ ಹಚ್ಚಿ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಶಂಕೆ ಇದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಕನಕಪುರ ತಾಲೂಕಿನಾದ್ಯಂತ ಬಿಗಿ ಬಂದೋಬಸ್ತ್ ಸಜ್ಜುಗೊಳಿಸಿದೆ .
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಓರ್ವ ಎಸ್ಪಿ (asp) ನೇತೃತ್ವದಲ್ಲಿ 5 dysp, 10 cpi, 21psi, 50 asi , 400 pc, 50 ಮಂದಿ ಹೋಮ್ ಗಾರ್ಡ್, 4 ಡಿಆರ್ ತುಕಡಿ(dr 400 ಮಂದಿ), 4 ಕೆಎಸ್ಆರ್ಪಿ ತುಕಡಿ (ksrp 400 ಮಂದಿ) ನಿಯೋಜನೆ ಗೊಂಡಿದ್ದಾರೆ. ಜೊತೆಗೆ ಖುದ್ದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅನೂಪ್ ಎ.ಶೆಟ್ಟಿ ಕೂಡ ಕನಕಪುರದಲ್ಲಿ ಮೊಕ್ಕಾಂ ಹೂಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.