ETV Bharat / state

ರಾಜ್ಯ ರಾಜಕಾರಣದಲ್ಲಿನ ಆರೋಪ-ಪ್ರತ್ಯಾರೋಪಗಳ ಬಗ್ಗೆ ನಾನು ಮಾತಾಡಲ್ಲ: ಡಿಕೆಶಿ - ramnagar news

ರಾಜ್ಯದಲ್ಲಿ ಹೈಕಮಾಂಡ್​ ತೀರ್ಮಾನದಿಂದ ಸಮ್ಮಿಶ್ರ ಸರ್ಕಾರ ರಚನೆ ಮಾಡಲಾಗಿತ್ತು. ಪಕ್ಷದ ವರಿಷ್ಠರ ನಿರ್ಧಾರಕ್ಕೆ ತಲೆ ಬಾಗುತ್ತೇವೆ. ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಹೇಳಿದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ
author img

By

Published : Aug 25, 2019, 7:13 PM IST

ರಾಮನಗರ: ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಿದ್ದು ಪಕ್ಷದ ಹೈಕಮಾಂಡ್ ನಿರ್ಧಾರದಿಂದ ಹಾಗೂ ವರಿಷ್ಠರ ತೀರ್ಮಾನದಿಂದ. ನಾವೆಲ್ಲ ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಮಾಜಿ ಸಚಿವ ಡಿ.ಕೆ‌.ಶಿವಕುಮಾರ್ ಹೇಳಿದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್​

ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ಪಟ್ಟಲದಮ್ಮ ದೇವಾಲಯದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ನಡೆದಿರುವ ಆರೋಪ, ಪ್ರತ್ಯಾರೋಪಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಎಲ್ಲರ ಕಷ್ಟ, ನೋವುಗಳನ್ನು ಎದುರಿಸುವ ಧೈರ್ಯವನ್ನು ದೇವಿ ಅನುಗ್ರಹಿಸಲಿ ಎಂದು ಪ್ರಶ್ನೆಯೊಂದಕ್ಕೆ ನಾಜುಕಾಗಿ ಉತ್ತರಿಸಿದರು.

ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್​ ಕಾಲೇಜು ಸ್ಥಳಾಂತರವಾದ ಬಗ್ಗೆ ಮಾತನಾಡಿದ ಅವರು, ಆದೇಶದ ಪ್ರತಿ ನನಗಿನ್ನೂ ಬಂದಿಲ್ಲ. ಅದು ಬಂದ ನಂತರ ಮಾತನಾಡುತ್ತೇನೆ ಎಂದು ಹೇಳಿದರು.

Intro:Body:ರಾಮನಗರ: ಜೆಡಿಎಸ್ ಕಾಂಗ್ರೇಸ್ ಮೈತ್ರಿ ಸರ್ಕಾರ ಉದ್ಭವವಾಗಿರೋದು ಪಕ್ಷದ ಹೈಕಮಾಂಡ್ ನಿಂದ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ಬದ್ದರಾಗಿರ್ತೇವೆ ಅಂತಾ ಮಾಜಿ ಸಚಿವ ಡಿ.ಕೆ‌.ಶಿವಕುಮಾರ್ ಹೇಳಿದರು.
ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದ ಪಟ್ಟಲದಮ್ಮ ದೇವಾಲಯದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ದೋಸ್ತಿ ಸರ್ಕಾರದ ಪತನ ಬಳಿಕ ನಾಯಕರ ಆರೋಪ- ಪ್ರತ್ಯಾರೋಪ ವಿಚಾರವಾಗಿ ಡಿ.ಕೆ‌.ಶಿ ಪ್ರತಿಕ್ರಿಯಿಸುತ್ತಾ ಯಾರ ಬಗ್ಗೆಯೂ ಮಾತನಾಡಲು ನನಗೆ ಶಕ್ತಿಯಿಲ್ಲ, ಪಟ್ಟಲದಮ್ಮ ದೇವಿ ಆಶೀರ್ವಾದಕ್ಕಾಗಿ ಬಂದಿದ್ದೇನೆ, ಎಲ್ಲರಿಗೂ ದುಃಖ ಭರಿಸುವ ಧೈರ್ಯ ದೇವಿಯಿಂದ ಅನುಗ್ರಹವಾಗಲಿ, ದುಃಖ ದೂರ ಮಾಡಲಿ ಧೈರ್ಯ ಕೊಡಲಿ, ಆರೋಗ್ಯವಂತರಾಗಿಡಲಿ ಅಂತಾ ಹೇಳಿದರು. ಕನಕಪುರದಿಂದ ಚಿಕ್ಕಬಳ್ಳಾಪುರ ಕ್ಕೆ ಮೆಡಿಕಲ್ ಕಾಲೇಜು ಶಿಫ್ಟ್ ವಿಚಾರವಾಗಿ ಮಾತನಾಡಿದ ಡಿಕೆಶಿ ಆದೇಶದ ಕಾಪಿ ನನಗಿನ್ನೂ ಬಂದಿಲ್ಲ, ಅದು ಬಂದ ನಂತರ ಮಾತನಾಡ್ತೇನೆ ಎಂದರು. ನನ್ನನ್ನ ಮೈತ್ರಿ ಪಕ್ಷದವರಂತೆ ನೋಡಿಲ್ಲ, ಶತ್ರುವಂತೆ ನೋಡಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಡಿ.ಕೆ‌.ಶಿವಕುಮಾರ್ ಅಲ್ಲಿಂದ ತೆರಳಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.