ETV Bharat / state

ಹಣದ ವಿಚಾರ: ಚಾಕುವಿನಿಂದ ಚುಚ್ಚಿ ಯುವಕನ ಹತ್ಯೆ - ramanagara latest news

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನ್ನು ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ.ಈ ಘಟನೆ ವಿವೇಕಾನಂದ ನಗರದಲ್ಲಿ ಜರುಗಿದೆ.

ಚಾಕುವಿನಿಂದ ಚುಚ್ಚಿ ಯುವಕನ ಹತ್ಯೆ
ಚಾಕುವಿನಿಂದ ಚುಚ್ಚಿ ಯುವಕನ ಹತ್ಯೆ
author img

By

Published : Nov 28, 2021, 4:25 AM IST

ರಾಮನಗರ: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಚಾಕುವಿನಿಂದ ಚುಚ್ಚಿ ಯುವಕನ ಹತ್ಯೆ ಮಾಡಿರುವ ಘಟನೆ ವಿವೇಕಾನಂದ ನಗರದಲ್ಲಿ ನಡೆದಿದೆ.

ಹರೀಶ್ (30) ಮೃತ ಯುವಕನಾಗಿದ್ದು, ರಾಮನಗರದ ವಿದ್ಯಾನಗರದ ನಿವಾಸಿಯಾಗಿದ್ದಾನೆ. 18 ಲಕ್ಷ ದುಡ್ಡಿನ‌ ವಿಚಾರವಾಗಿ ಗಲಾಟೆಯಾಗಿದೆ. ಮೈಸೂರು ಮೂಲದ ಪ್ರಕಾಶ್ ಎಂಬುವವರಿಂದ ಹರೀಶ್ ಹಣ ಪಡೆದಿದ್ದನು. ಹಣವನ್ನ ಕೇಳಲು ಹೋಗಿದ್ದ ವೇಳೆ ಮಾತಿನ ಚಕಮಕಿ ನಡೆದು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮತ್ತೊರ್ವ ಲೋಕೇಶ್ ಎಂಬುವವನಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸ್ಥಳಕ್ಕೆ ಐಜೂರು ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.