ETV Bharat / state

ಶಿವಮೊಗ್ಗದಲ್ಲಿ ಇಂದು 13 ಜನರಲ್ಲಿ ಕೊರೊನಾ ದೃಢ: 8 ಸೋಂಕಿತರು ಡಿಸ್ಚಾರ್ಜ್​

author img

By

Published : Jun 27, 2020, 10:23 PM IST

Updated : Jun 27, 2020, 10:57 PM IST

ಶಿವವೊಗ್ಗದಲ್ಲಿ ಇಂದು ಒಂದೇ ದಿನ 13 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದೇ ದಿನ ಎಂಟು ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

Shimoga
Shimoga

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 13 ಕೊರೊನಾ ಪಾಸಿಟಿವ್​​ ಪ್ರಕರಣಗಳು ಪತ್ತೆಯಾಗಿವೆ.

ದಿನದಿಂದ ದಿನಕ್ಕೆ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಪತ್ತೆಯಾದ 13 ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.

ಇಂದು ಎಂಟು ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ 104 ಸೋಂಕಿತರು ಗುಣಮುಖರಾಗಿದ್ದು, ಪ್ರಸ್ತುತ 36 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Last Updated : Jun 27, 2020, 10:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.