ETV Bharat / state

ಶಿವಮೊಗ್ಗದಲ್ಲಿ ಕೊರೊನಾ ಸೋಂಕಿಗೆ 3 ಬಲಿ...121 ಮಂದಿಗೆ ಕೊರೊನಾ ಬಾಧೆ! - Shimogga corona case

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 227 ಸೋಂಕಿತರು, ಕೋವಿಡ್ ಕೇರ್ ಸೆಂಟರ್ ನಲ್ಲಿ 447, ಖಾಸಗಿ ಆಸ್ಪತ್ರೆಯಲ್ಲಿ 101, ಮನೆಯಲ್ಲಿ 162 ಹಾಗು ಆಯುರ್ವೇದಿಕ್ ಕಾಲೇಜಿನಲ್ಲಿ 77 ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Shimogga corona case
Shimogga corona case
author img

By

Published : Aug 7, 2020, 8:53 PM IST

ಶಿವಮೊಗ್ಗ: ಜಿಲ್ಲೆಯಲ್ಲಿಂದು ಮತ್ತೆ 121 ಕೊರೊನಾ‌ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಮತ್ತು 3 ಮಂದಿ ಸಾವನಪ್ಪಿದ್ದಾರೆ. ಇದರಿಂದಾಗಿ ಸೋಂಕಿತರ ಸಂಖ್ಯೆ 2598ಕ್ಕೆ ಮತ್ತು ಮೃತರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗದಲ್ಲಿ 78, ಭದ್ರಾವತಿಯಲ್ಲಿ 10, ಶಿಕಾರಿಪುರದಲ್ಲಿ 17, ಸಾಗರದಲ್ಲಿ 5, ತೀರ್ಥಹಳ್ಳಿಯಲ್ಲಿ 8, ಹೊಸನಗರದಲ್ಲಿ 3‌ ಸೋಂಕು ಪ್ರಕರಣ ವರದಿಯಾಗಿದೆ.

ಇಂದು 157 ಜನರು ಗುಣಮುಖರಾಗಿದ್ದು, ಈವರೆಗೆ ಒಟ್ಟು1532 ಜನರು ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1014 ಸೋಂಕಿತರು‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾ‌ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 227 ಸೋಂಕಿತರು, ಕೋವಿಡ್ ಕೇರ್ ಸೆಂಟರ್ ನಲ್ಲಿ 447, ಖಾಸಗಿ ಆಸ್ಪತ್ರೆಯಲ್ಲಿ 101, ಮನೆಯಲ್ಲಿ 162 ಹಾಗು ಆಯುರ್ವೇದಿಕ್ ಕಾಲೇಜಿನಲ್ಲಿ 77 ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1040 ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ.

ಇಂದು 897 ಜನರ ಸ್ವಾಬ್ ಅನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, 583 ಜನರ ಫಲಿತಾಂಶ ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 32,630 ಜನರ ಸ್ವಾಬ್ ತೆಗೆಯಲಾಗಿದೆ. ಇದರಲ್ಲಿ 29,241 ಜನರ ಫಲಿತಾಂಶ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.