ETV Bharat / state

ಶಿವಮೊಗ್ಗ ಜಿಲ್ಲೆಯಲ್ಲಿಂದು 143 ಮಂದಿ ಗುಣಮುಖ : 95 ಜನರಿಗೆ ಸೋಂಕು ದೃಢ - Shimoga corona updates

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವ ಸಂಖ್ಯೆ ಹೆಚ್ಚಾಗುತ್ತಿದೆ.

Shimoga
Shimoga
author img

By

Published : Oct 19, 2020, 9:55 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 95 ಜನರಲ್ಲಿ ಕೊರೊನಾ ಪತ್ತೆಯಾಗಿದ್ದು, 143 ಮಂದಿ ಗುಣಮುಖರಾಗಿದ್ದಾರೆ.

ತಾಲೂಕುವಾರು ಸೋಂಕಿತರ ವಿವರ :

ಶಿವಮೊಗ್ಗ-15, ಭದ್ರಾವತಿ-04, ಶಿಕಾರಿಪುರ-04, ತೀರ್ಥಹಳ್ಳಿ-01, ಸೊರಬ-35, ಸಾಗರ-31, ಹೊಸನಗರ- 04, ಬೇರೆ ಜಿಲ್ಲೆಯಿಂದ ಜಿಲ್ಲೆಗೆ ಆಗಮಿಸಿದ್ದ ವ್ಯಕ್ತಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 18,358 ಕ್ಕೆ ಏರಿಕೆಯಾಗಿದೆ.

ಗುಣಮುಖ :

ಈ ದಿನ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 143 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ‌ಇದುವರೆಗೆ ಒಟ್ಟು 17,179 ಮಂದಿ ಗುಣಮುಖರಾಗಿದ್ದಾರೆ.

ಮೃತ ಪ್ರಕರಣಗಳು :

ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಇಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 334 ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳಿಷ್ಟು :

ಸದ್ಯ ಜಿಲ್ಲೆಯಲ್ಲಿ 860 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ
ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 112 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 12 ಜನರಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 129, ಮನೆಯಲ್ಲಿ 589 ಜನ ಐಸೋಲೇಷನ್ ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 18 ಸೋಂಕಿತರಿದ್ದಾರೆ.

ಕೋವಿಡ್ ಪರೀಕ್ಷಾ ವಿವರ :

ಇಂದು ಜಿಲ್ಲೆಯಲ್ಲಿ 3,127 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1,712 ಜನರ ವರದಿ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.