ETV Bharat / state

ಸಾಗರದ ಬಳಿ 2 ಕೋಟಿ ರೂ. ವಶಕ್ಕೆ ಪಡೆದ ಅಧಿಕಾರಿಗಳು - smg money

ಪ್ರಗತಿ ಗ್ರಾಮೀಣ ಬ್ಯಾಂಕ್​ನ ಅಸಿಸ್ಟೆಂಟ್ ಮ್ಯಾನೇಜರ್​​​ನಿಂದ ಹಣ ವಶ ಪಡಿಸಿಕೊಂಡ ಅಧಿಕಾರಿಗಳು. ಸರಿಯಾದ ದಾಖಲೆ ಇಲ್ಲದ ಕಾರಣ ನಗದು ಜಪ್ತಿ ಮಾಡಿಕೊಂಡ ಅಧಿಕಾರಿಗಳು.

2 ಕೋಟಿ ರೂ. ವಶಕ್ಕೆ ಪಡೆದ ಅಧಿಕಾರಿಗಳು.
author img

By

Published : Mar 22, 2019, 10:53 AM IST

ಶಿವಮೊಗ್ಗ:ಸಾಗರ ತಾಲೂಕಿನ ಅಮಟೆಕೊಪ್ಪ ಚೆಕ್ ಪೋಸ್ಟ್ ಬಳಿ ಕಾರಲ್ಲಿ ಪತ್ತೆಯಾಗಿರುವ ಎರಡು ಕೋಟಿ ರೂ. ಹಣವನ್ನ ಫ್ಲೈಯಿಂಗ್ ಸ್ಕ್ವಾಡ್ ವಶಕ್ಕೆ ಪಡೆದಿದೆ.

ಪ್ರಗತಿ ಗ್ರಾಮೀಣ ಬ್ಯಾಂಕ್​ನ ಅಸಿಸ್ಟೆಂಟ್ ಮ್ಯಾನೇಜರ್ ಹಣವನ್ನು ಖಾಸಗಿ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದರು. ಆಗ ಚೆಕ್ಟ್ ಪೋಸ್ಟ್ ಬಳಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ತಪಾಸಣೆ ನಡೆಸಿ, ಸರಿಯಾದ ದಾಖಲೆ ಇಲ್ಲದೆ ಇರುವುದರಿಂದ ಎರಡು ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

2 ಕೋಟಿ ರೂ. ವಶಕ್ಕೆ ಪಡೆದ ಅಧಿಕಾರಿಗಳು.

ಸ್ಥಳಕ್ಕೆ ಸಾಗರ ಉಪ ವಿಭಾಗಾಧಿಕಾರಿ ದರ್ಶನ್, ಸಹಾಯಕ ಪೊಲೀಸ್ ಅಧೀಕ್ಷಕ ಯತೀಶ್ ಎನ್. ಭೇಟಿ ನೀಡಿ ಪರಿಶೀಲನೆ ನಡೆಸಿದರು.

Intro:Body:

sagar check post,etv bharat,2 crore cash seiz,flying squad officers,ಸಾಗರ,2 ಕೋಟಿ ರೂ. ವಶ,ಅಧಿಕಾರಿಗಳು,ಫ್ಲೈಯಿಂಗ್ ಸ್ಕ್ವಾಡ್, ಅಮಟೆಕೊಪ್ಪ ಚೆಕ್ ಪೋಸ್ಟ್,ಈಟಿವಿ ಭಾರತ 

ಟಾಪ್

2 crore cash seized by flying squad officers 

ಸಾಗರದ ಬಳಿ 2 ಕೋಟಿ ರೂ. ವಶಕ್ಕೆ ಪಡೆದ ಅಧಿಕಾರಿಗಳು 

ಶಿವಮೊಗ್ಗ: 

ಸಾಗರ ತಾಲೂಕಿನ ಅಮಟೆಕೊಪ್ಪ ಚೆಕ್ ಪೋಸ್ಟ್ ಬಳಿ ಕಾರಲ್ಲಿ ಪತ್ತೆಯಾಗಿರುವ ಎರಡು ಕೋಟಿ ರೂ. ಹಣವನ್ನ ಫ್ಲೈಯಿಂಗ್ ಸ್ಕ್ವಾಡ್ ವಶಕ್ಕೆ ಪಡೆದಿದೆ. 

ಪ್ರಗತಿ ಗ್ರಾಮೀಣ ಬ್ಯಾಂಕ್​ನ ಅಸಿಸ್ಟೆಂಟ್ ಮ್ಯಾನೇಜರ್ ಹಣವನ್ನು ಖಾಸಗಿ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದರು. ಆಗ ಚೆಕ್ಟ್ ಪೋಸ್ಟ್ ಬಳಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ತಪಾಸಣೆ ನಡೆಸಿ, ಸರಿಯಾದ ದಾಖಲೆ ಇಲ್ಲದೆ ಇರುವುದರಿಂದ ಎರಡು ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ. 

ಸ್ಥಳಕ್ಕೆ ಸಾಗರ ಉಪ ವಿಭಾಗಾಧಿಕಾರಿ ದರ್ಶನ್, ಸಹಾಯಕ ಪೊಲೀಸ್ ಅಧೀಕ್ಷಕ ಯತೀಶ್ ಎನ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. 

Conclusion:

For All Latest Updates

TAGGED:

smg money
ETV Bharat Logo

Copyright © 2025 Ushodaya Enterprises Pvt. Ltd., All Rights Reserved.