ETV Bharat / state

ಮಂಗನ ಕಾಯಿಲೆಗೆ 22 ಜನ ಬಲಿ... ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಜಿಲ್ಲಾಧಿಕಾರಿ - kannada news

ಮಂಗನ ಕಾಯಿಲೆ ಹಿನ್ನೆಲೆ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಕೆ.ಎ.ದಯಾನಂದ.

ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಸಾಗರ್.
author img

By

Published : May 13, 2019, 5:20 PM IST

Updated : May 13, 2019, 8:10 PM IST

ಶಿವಮೊಗ್ಗ: ಮಾರಣಾಂತಿಕ ಮಂಗನ ಕಾಯಿಲೆಗೆ 22 ಜನ ಬಲಿಯಾದ ಹಿನ್ನೆಲೆ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

ಮಾರಣಾಂತಿಕ ಮಂಗನ ಕಾಯಿಲೆ 22 ಜನರನ್ನು ಬಲಿಪಡೆದುಕೊಂಡ ಹಿನ್ನೆಲೆ ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅನೇಕ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೂ ಸಹ ಕಾಯಿಲೆಯನ್ನು ಹತೋಟಿಗೆ ತರುವಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯವರು ಮೊದಲು ವೈಫಲ್ಯ ಅನುಭವಿಸಿದರು. ನಂತರದಲ್ಲಿ ಎಚ್ಚೆತ್ತುಕೊಂಡು ಮಂಗನ ಕಾಯಿಲೆಯನ್ನ ನಿಯಂತ್ರಿಸಲಾಗುತ್ತಿದೆ.

ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಸಾಗರ್

ಆದರೂ ಸಾಗರ ತಾಲೂಕು ಅರಳಗೋಡಿನ ಜನರಿಗೆ ಇನ್ನೂ ಆ ಭಯ ದೂರವಾಗಿಲ್ಲ. ಹಾಗಾಗಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ವೈದ್ಯಾಧಿಕಾರಿಗಳೊಂದಿಗೆ ‌ಕೆ.ಎಫ್.ಡಿ ಕಾಯಿಲೆಯ ಬಗ್ಗೆ ವಾಸ್ತವ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡು, ಆಸ್ಪತ್ರೆಯಲ್ಲಿನ ರೋಗಿಗಳ ಆರೋಗ್ಯ ವಿಚಾರಿಸಿದರು.

Intro:ಶಿವಮೊಗ್ಗ
ಅರಳಗೋಡು ಪ್ರಾಥಮಿಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ಗಳ ಭೇಟಿ

ಮಾರಣಾಂತಿಕ ಮಂಗನ ಕಾಯಿಲೆಗೆ ೨೨ ಜನರನ್ನು ಬಲಿಪಡೆದುಕೊಂಡಿತ್ತು. ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅನೇಕ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರು ಸಹ ಮಾರಣಾಂತಿಕ ಮಂಗನ ಕಾಯಿಲೆ ಹತೋಟಿಗೆ ತರುವಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮೊದಲು ವೈಫಲ್ಯ ಅನುಭವಿಸಿದರು ನಂತರದಲ್ಲಿ ಎಚ್ಚೆಚ್ಚುಕೊಂಡು ಮಂಗನ ಕಾಯಿಲೆಯನ್ನ ನಿಯಂತ್ರಿಸಿದೆ.
ಆದರೂ ಅರಳಗೋಡಿನ ಜನರಿಗೆ ಇನ್ನೂ ಆ ಭಯ ಇನ್ನೂ ದೂರಾಗಿಲ್ಲ ಹಾಗಾಗಿ

ಜಿಲ್ಲಾಧಿಕಾರಿಗಳವರಾದ ಕೆ.ಎ.ದಯಾನಂದ ಅವರು ಇಂದು ಸಾಗರ ತಾಲ್ಲೂಕು ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ.ನೀಡುವ ಮೂಲಕ
ವೈದ್ಯಾಧಿಕಾರಿಗಳವರೊಂದಿಗೆ‌
ಕೆ ಎಫ್ ಡಿ ಕಾಯಿಲೆಯ ಬಗ್ಗೆ ವಾಸ್ತವ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡರು.
ಹಾಗೂ ಆಸ್ಪತ್ರೆ ಯ ರೋಗಿಗಳ ಆರೋಗ್ಯ ವಿಚಾರಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
Last Updated : May 13, 2019, 8:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.