ETV Bharat / state

​​​​​​ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 223 ಜನ ಸೋಂಕಿತರು ಪತ್ತೆ - ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 183 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Shivmogga
Shivmogga
author img

By

Published : Sep 2, 2020, 9:38 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 223 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 8,046 ಕ್ಕೆ ಏರಿಕೆಯಾಗಿದೆ.

ಇಂದು 183 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 5,612 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 142 ಜನ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1,801 ಜನ ಚಿಕಿತ್ಸೆಯಲ್ಲಿದ್ದಾರೆ.

ಮೆಗ್ಗಾನ್ ಕೋವಿಡ್ ಅಸ್ಪತ್ರೆಯಲ್ಲಿ 182 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 201 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 229 ಜನ ಇದ್ದಾರೆ. ಮನೆಯಲ್ಲಿ 1,071 ಜನ ಐಸೋಲೇಷನ್ ನಲ್ಲಿದ್ದಾರೆ. ಆರ್ಯವೇದಿಕ್ ಕಾಲೇಜಿನಲ್ಲಿ 118 ಜನ ಇದ್ದಾರೆ.

ತಾಲೂಕುವಾರು ಸೋಂಕಿತರ ಸಂಖ್ಯೆ: ಶಿವಮೊಗ್ಗ-128, ಭದ್ರಾವತಿ-26, ಶಿಕಾರಿಪುರ-28, ತೀರ್ಥಹಳ್ಳಿ-05, ಸೊರಬ-07,
ಸಾಗರ-11, ಹೊಸನಗರ-12, ಬೇರೆ ಜಿಲ್ಲೆಯಿಂದ 06 ಜನ ಸೋಂಕಿತರು ಆಗಮಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ 1,249 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 938 ಜನರ ವರದಿ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.