ETV Bharat / state

ಶಿವಮೊಗ್ಗ : 240 ಕೊರೊನಾ ಪಾಸಿಟಿವ್ ಪತ್ತೆ.. 125 ಜನ ಗುಣಮುಖ

ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಹೊಸದಾಗಿ 240 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿವೆ.

Shivmogga
Shivmogga
author img

By

Published : Aug 21, 2020, 9:05 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 240 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು,‌ ಸೋಂಕಿತರ ಸಂಖ್ಯೆ 5,476ಕ್ಕೆ ಏರಿಕೆಯಾಗಿದೆ.

ಇಂದು 125 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 3,110 ಜನ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ 4 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೂ ಜಿಲ್ಲೆಯಲ್ಲಿ 88 ಜನ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,278 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಗ್ಗಾನ್ ಕೋವಿಡ್ ಅಸ್ಪತ್ರೆಯಲ್ಲಿ 246 ಜನ, ಕೋವಿಡ್ ಕೇರ್ ಸೆಂಟರ್ ನಲ್ಲಿ 1,074, ಖಾಸಗಿ ಆಸ್ಪತ್ರೆಯಲ್ಲಿ 249 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ 592 ಜನ ಐಸೋಲೇಷನ್​ನಲ್ಲಿದ್ದಾರೆ. ಆರ್ಯವೇದಿಕ್ ಕಾಲೇಜಿನಲ್ಲಿ 117 ಮಂದಿ ಇದ್ದಾರೆ.

ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್ ಸಂಖ್ಯೆ 2,250 ಕ್ಕೆ ಏರಿಕೆಯಾಗಿದೆ. ಇದರಲ್ಲಿ‌ 771 ಜೋನ್ ವಿಸ್ತರಣೆಯಾಗಿವೆ.

ತಾಲೂಕುವಾರು ಸೋಂಕಿತರ ವಿವರ : ಶಿವಮೊಗ್ಗ 132, ಭದ್ರಾವತಿ 33, ಶಿಕಾರಿಪುರ 03, ತೀರ್ಥಹಳ್ಳಿ 01, ಹೊಸನಗರ 23, ಸೊರಬ 11, ಸಾಗರ 04 ಪ್ರಕರಣಗಳು ಪತ್ತೆಯಾಗಿದೆ.
ಅಲ್ಲದೇ ಬೇರೆ ಜಿಲ್ಲೆಯಿಂದ 05 ಜನ ಸೋಂಕಿತರು ಆಗಮಿಸಿದ್ದಾರೆ.

ಇದುವರೆಗೂ ಜಿಲ್ಲೆಯಲ್ಲಿ 48,760 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ‌ 37,780 ಜನರ ವರದಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.