ETV Bharat / state

ಶಿವಮೊಗ್ಗದಲ್ಲಿ 100ಕ್ಕೂ ಹೆಚ್ಚು ವಾಹನಗಳ ಜಪ್ತಿ; ಐಎಂವಿ ಕಾಯ್ದೆಯಡಿ ಪ್ರಕರಣ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಕರ್ಫ್ಯೂ ನಿಯಮ ಉಲ್ಲಂಘಿಸಿ ಸಂಚಾರ ಮಾಡಿದ ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್​ ಮಾಡಿ, ಒಂದು ಲಕ್ಷ ರೂ.ಗೂ ಹೆಚ್ಚು ದಂಡದ ಮೊತ್ತ ವಸೂಲಿ ಮಾಡಿದ್ದಾರೆ.

Shivamogga
ಕರ್ಫ್ಯೂ ನಿಯಮ ಉಲ್ಲಂಘಿನೆ: 247 ಜನರ ವಿರುದ್ಧ ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲು
author img

By

Published : May 6, 2021, 7:54 AM IST

ಶಿವಮೊಗ್ಗ: ಜನತಾ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿದ 247 ವಾಹನ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ಫ್ಯೂ ನಿಯಮ ಉಲ್ಲಂಘಿಸಿದರೆ ಶಿಕ್ಷೆ

ಜಿಲ್ಲೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ 71 ದ್ವಿಚಕ್ರ ವಾಹನಗಳು, 9 ಕಾರುಗಳು ಹಾಗು 21 ಆಟೋಗಳು ಸೇರಿ 101 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕರ್ಫ್ಯೂ ನಿಯಮ ಉಲ್ಲಂಘಿಸಿದ ಅಂಗಡಿಯ ಮಾಲೀಕರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿ ರಿಪ್ಪನ್​ಪೇಟೆ ಠಾಣೆಯಲ್ಲಿ 01, ಹೊಸನಗರ 01, ಓಲ್ಡ್​​​ಟೌನ್ ಭದ್ರಾವತಿ ಗ್ರಾಮಾಂತರ 02 ಪ್ರಕರಣ ಸೇರಿ ಒಟ್ಟು 4 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ 'ನಾಯಿ' ಅರೆಸ್ಟ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.