ETV Bharat / state

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 248 ಕೊರೊನಾ ಸೋಂಕಿತರು ಪತ್ತೆ: 299 ಜನ ಗುಣಮುಖ... - Shimoga

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 248 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 11,445 ಕ್ಕೆ ಏರಿಕೆಯಾಗಿದೆ.

Shimoga
ಶಿವಮೊಗ್ಗ
author img

By

Published : Sep 14, 2020, 9:12 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 248 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 11,445 ಕ್ಕೆ ಏರಿಕೆಯಾಗಿದೆ. ಇಂದು 299 ಜನ ಗುಣಮುಖರಾಗಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 8,484 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 05 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2,266 ಜನ ಚಿಕಿತ್ಸೆಯಲ್ಲಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 217 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್​ನಲ್ಲಿ 163 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 287 ಜನ ಇದ್ದಾರೆ. ಮನೆಯಲ್ಲಿ 1,435 ಜನ ಐಸೋಲೇಷನ್​ನಲ್ಲಿದ್ದಾರೆ. ಆಯುರ್ವೇದ ಕಾಲೇಜಿನಲ್ಲಿ 164 ಜನ ಇದ್ದಾರೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 5,115 ಏರಿಕೆ ಹಾಗಿದೆ. ಇದರಲ್ಲಿ‌ 1,759 ಝೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ:

1.ಶಿವಮೊಗ್ಗ-110
2.ಭದ್ರಾವತಿ-82
3.ಶಿಕಾರಿಪುರ-23
4.ತೀರ್ಥಹಳ್ಳಿ-04
5.ಸೊರಬ-09
6.ಸಾಗರ-09
7.ಹೊಸನಗರ-07

ಬೇರೆ ಜಿಲ್ಲೆಯಿಂದ 04 ಜನ ಸೋಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 1,027 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 859 ಜನರ ವರದಿ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.