ETV Bharat / state

ಶಿಕಾರಿಪುರದಲ್ಲಿ ಅಕ್ರಮ ಗಾಂಜಾ ವಶ: ಆರೋಪಿ ಅರೆಸ್ಟ್​

author img

By

Published : Sep 4, 2019, 5:33 PM IST

ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳು ಶಿಕಾರಿಪುರ ತಾಲೂಕಿನ ಶಿವಾಜಿ ಕಣಿಯ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ, 25 ಸಾವಿರ ರೂ. ಮೌಲ್ಯದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಗಾಂಜಾ ವಶ, ಆರೋಪಿ ಅರೆಸ್ಟ್

ಶಿವಮೊಗ್ಗ: ಅಬಕಾರಿ ಇಲಾಖೆ ಅಧಿಕಾರಿಗಳು ಶಿಕಾರಿಪುರ ತಾಲೂಕಿನ ಶಿವಾಜಿ ಕಣಿಯ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ.

ಅಬ್ಬಾಸ್​ಸಾಬ್ ಬಿನ್ ಬುಡನ್ ಸಾಬ್ ಎಂಬಾತ ಬಂಧಿತ ಆರೋಪಿ. ಈತ ಮನೆಯಲ್ಲಿ ಅಕ್ರಮವಾಗಿರಿಸಿಕೊಂಡಿದ್ದ ಸುಮಾರು 25 ಸಾವಿರ ರೂ. ಮೌಲ್ಯದ 20 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ವೈ ಆರ್​ ಮೋಹನ್​ ತಿಳಿಸಿದ್ದಾರೆ.

ಅಬಕಾರಿ ಉಪ ಆಯುಕ್ತರ ಸೂಚನೆ ಮೇರೆಗೆ ಶಿವಮೊಗ್ಗ ಅಬಕಾರಿ ನಿರೀಕ್ಷಕ ಡಿ.ಎನ್. ಹನುಮಂತಪ್ಪ, ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕ ಮೈಲಾನಾಯ್ಕ್ ನೇತೃತ್ವದಲ್ಲಿ ಮಂಜುನಾಥ್, ಎ.ಟಿ. ರಾಜಮ್ಮ, ಎಸ್.ಡಿ. ಚಂದ್ರಪ್ಪ, ಪ್ರಕಾಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Intro:ಶಿವಮೊಗ್ಗ,

ಅಕ್ರಮ ಗಾಂಜಾ ವಶ
ಜಿಲ್ಲ್ಲಾ ಅಬಕಾರಿ ಇಲಾಖೆಯು ಶಿಕಾರಿಪುರ ತಾಲೂಕಿನ ಶಿವಾಜಿ ಕಣಿಯ ಗ್ರಾಮದಲ್ಲಿ ಅಬ್ಬಾಸ್ ಸಾಬ್ ಬಿನ್ ಬುಡನ್ ಸಾಬ್ ಎಂಬುವವರ ಮನೆಯಲ್ಲಿ ಅಕ್ರಮವಾಗಿರಿಸಿಕೊಂಡಿದ್ದ ಸುಮಾರು 25 ಸಾವಿರ ರೂ. ಮೌಲ್ಯದ 20 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಡೆಪ್ಯೂಟಿ ಕಮೀಷನರ್ ಅಫ್ ಎಕ್ಸೈಜ್ ಅವರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಆಯುಕ್ತ ವೈ.ಆರ್.ಮೋಹನ್ ಅವರ ಸೂಚನೆ ಮೇರೆಗೆ ಶಿವಮೊಗ್ಗ ಅಬಕಾರಿ ನಿರೀಕ್ಷಕ ಡಿ.ಎನ್.ಹನುಮಂತಪ್ಪ, ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕ ಮೈಲಾನಾಯ್ಕ್ ನೇತೃತ್ವದಲ್ಲಿ ಮಂಜುನಾಥ್, ಎ.ಟಿ.ರಾಜಮ್ಮ, ಎಸ್.ಡಿ.ಚಂದ್ರಪ್ಪ, ಪ್ರಕಾಶ್ ಮುಂತಾದವರು ಭಾಗವಹಿಸಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.