ETV Bharat / state

ಶಿವಮೊಗ್ಗದಲ್ಲಿ ಕರ್ಫ್ಯೂ ಉಲ್ಲಂಘಿಸಿದ 393 ವಾಹನ ಜಪ್ತಿ, ಲಕ್ಷಕ್ಕೂ ಹೆಚ್ಚು ದಂಡ ವಸೂಲಿ

author img

By

Published : May 18, 2021, 11:23 AM IST

ಕರ್ಫ್ಯೂ ನಿಯಮ ಉಲ್ಲಂಘಿಸಿದ 393 ವಾಹನಗಳನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದು ಸುಮಾರು ಒಂದು ಲಕ್ಷ ರೂ.ಗೂ ಹೆಚ್ಚು ದಂಡ ಸಂಗ್ರಹಿಸಿದ್ದಾರೆ.

393 vehicle seized, 393 vehicle seized by Shivamogga police, 393 vehicle seized by Shivamogga police in Curfew violation, 393 ವಾಹನ ಜಪ್ತಿ, ಕರ್ಫ್ಯೂ ನಿಯಮ ಉಲ್ಲಂಘಿಸಿದ 393 ವಾಹನ ಜಪ್ತಿ, ಶಿವಮೊಗ್ಗ ಪೊಲೀಸರಿಂದ ಕರ್ಫ್ಯೂ ನಿಯಮ ಉಲ್ಲಂಘಿಸಿದ 393 ವಾಹನ ಜಪ್ತಿ,
ಶಿವಮೊಗ್ಗದಲ್ಲಿ 393 ವಾಹನಗಳು ಜಪ್ತಿ

ಶಿವಮೊಗ್ಗ: ಕೊರೊನಾ ಕರ್ಫ್ಯೂ ನಿಯಮ ಉಲ್ಲಂಘಿಸಿದ 393 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿ ಒಂದು ಲಕ್ಷ ರೂ.ಗೂ ಅಧಿಕ ಮೊತ್ತವನ್ನು ವಸೂಲಿ ಮಾಡಿದ್ದಾರೆ.

393 vehicle seized, 393 vehicle seized by Shivamogga police, 393 vehicle seized by Shivamogga police in Curfew violation, 393 ವಾಹನ ಜಪ್ತಿ, ಕರ್ಫ್ಯೂ ನಿಯಮ ಉಲ್ಲಂಘಿಸಿದ 393 ವಾಹನ ಜಪ್ತಿ, ಶಿವಮೊಗ್ಗ ಪೊಲೀಸರಿಂದ ಕರ್ಫ್ಯೂ ನಿಯಮ ಉಲ್ಲಂಘಿಸಿದ 393 ವಾಹನ ಜಪ್ತಿ,
ವಾಹನಗಳ ತಪಾಸಣೆ

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್​ಡೌನ್ ಜಾರಿ ಮಾಡಿದೆ. ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿದ ಅಂಗಡಿಗಳ ಮಾಲೀಕರ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯ ಅಡಿಯಲ್ಲಿ ಡೊಡ್ಡಪೇಟೆ ಪೋಲಿಸ್ ಠಾಣೆಯಲ್ಲಿ 01 ಪ್ರಕರಣವನ್ನು ದಾಖಲಿಸಲಾಗಿದೆ.

ಅನಗತ್ಯ ಓಡಾಟಕ್ಕೆ ಪೊಲೀಸರಿಂದ ಕಡಿವಾಣ

ರಸ್ತೆಗಳಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ಒಟ್ಟು 393 ವಾಹನಗಳನ್ನು (362 ದ್ವಿಚಕ್ರ ವಾಹನಗಳು, 10 ಆಟೋ, 21 ಕಾರು) ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 249 ಪ್ರಕರಣಗಳನ್ನು ದಾಖಲಿಸಲಾಗಿದೆ. 1,21,400 ರೂ ದಂಡವನ್ನು ಪೊಲೀಸರು ವಸೂಲಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.