ETV Bharat / state

ಬಾಗಿಲು ಮೀಟಿ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ನಾಲ್ವರಲ್ಲಿ ಓರ್ವ ಅಂದರ್​.. - ಶ್ರೀ ಚನ್ನಬಸವೇಶ್ವರ ದೇವಾಲಯ

ತಡರಾತ್ರಿ ನಾಲ್ವರು ಕಳ್ಳರು ದೇವಾಲಯದ ಮುಂದಿನ ಬಾಗಿಲ ಗ್ರಿಲ್ ಮುರಿದು ಒಳ ನುಗ್ಗಿದ್ದಾರೆ. ಇದನ್ನು ಗಮನಿಸಿದ ದೇವಾಲಯದ ಅರ್ಚಕ ಕೂಡಲೇ ಸ್ಥಳೀಯರಿಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಳ್ಳನನ್ನು ಹಿಡಿಯಲು ಮುಂದಾದ ಸ್ಥಳೀಯರ ಕೈಗೆ ಓರ್ವ ಮಾತ್ರ ಸಿಕ್ಕಿಬಿದ್ದಿದ್ದಾನೆ..

shimoga
ದೇವಾಲಯ
author img

By

Published : Jul 8, 2020, 5:31 PM IST

ಶಿವಮೊಗ್ಗ : ನಗರದ ಹೊರವಲಯದ ಮಲವಗೊಪ್ಪ ಶ್ರೀ ಚನ್ನಬಸವೇಶ್ವರ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದವನನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೊಪ್ಪಿಸಿದ್ದಾರೆ.

ದೇವಾಲಯದ ಕಳ್ಳತನಕ್ಕೆ ಯತ್ನಿಸಿದ ನಾಲ್ವರಲ್ಲೀಗ ಓರ್ವ ಅಂದರ್

ತಡರಾತ್ರಿ ನಾಲ್ವರು ಕಳ್ಳರು ದೇವಾಲಯದ ಮುಂದಿನ ಬಾಗಿಲ ಗ್ರಿಲ್ ಮುರಿದು ಒಳ ನುಗ್ಗಿದ್ದಾರೆ. ಇದನ್ನು ಗಮನಿಸಿದ ದೇವಾಲಯದ ಅರ್ಚಕ ಕೂಡಲೇ ಸ್ಥಳೀಯರಿಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಳ್ಳನನ್ನು ಹಿಡಿಯಲು ಮುಂದಾದ ಸ್ಥಳೀಯರ ಕೈಗೆ ಓರ್ವ ಮಾತ್ರ ಸಿಕ್ಕಿಬಿದ್ದಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.