ETV Bharat / state

ಶಿವಮೊಗ್ಗದಲ್ಲಿ ಇಂದು ನಾಲ್ಕು ಕೊರೊನಾ ಕೇಸ್​: ತಲೆನೋವಾದ ಸಂಪರ್ಕವಿಲ್ಲದ ಪ್ರಕರಣ!

P- 5424, P-5425,P-5426,P-5427 ಇದರಲ್ಲಿ P-5427 25 ವರ್ಷದ ವ್ಯಕ್ತಿ ಮಹಾರಾಷ್ಟ್ರದಿಂದ ವಾಪಸ್ ಆಗಿದ್ದರು. ಇವರನ್ನು ಮೊನ್ನೆಯೇ ಕ್ವಾರಂಟೈನ್ ಮಾಡಲಾಗಿತ್ತು. ಪಾಸಿಟಿವ್ ಕಂಡು ಬಂದ ಹಿನ್ನಲೆ ಇದೀಗ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ
ಶಿವಮೊಗ್ಗ
author img

By

Published : Jun 9, 2020, 10:55 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಇವರಲ್ಲಿ ಮೂವರು ಕೆಎಸ್ಆರ್​ಪಿ ಸಿಬ್ಬಂದಿಗಳು ಹಾಗೂ ಒಂದು ಮಹಾರಾಷ್ಟ್ರದಿಂದ ಹಿಂದಿರುಗಿದ ಪ್ರಕರಣವಾಗಿದೆ.

P- 5424, P-5425,P-5426,P-5427 ಇದರಲ್ಲಿ P-5427 25 ವರ್ಷದ ವ್ಯಕ್ತಿ ಮಹಾರಾಷ್ಟ್ರದಿಂದ ವಾಪಸ್ ಆಗಿದ್ದರು. ಇವರನ್ನು ಮೊನ್ನೆಯೇ ಕ್ವಾರಂಟೈನ್ ಮಾಡಲಾಗಿತ್ತು. ಪಾಸಿಟಿವ್ ಕಂಡು ಬಂದ ಹಿನ್ನಲೆಯಲ್ಲಿ ಇದೀಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದಲ್ಲಿ ಇಂದು 4 ಕೊರೊನಾ ಪಾಸಿಟಿವ್

ಜಿಲ್ಲಾಡಳಿತಕ್ಕೆ ತಲೆನೋವಾದ ಮೂರು ಪ್ರಕರಣಗಳು:

P- 5424, P-5425 ಮತ್ತು P-5426 ಈ ಮೂರು ಪ್ರಕರಣಗಳು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಇವರಿಗೆ ಯಾರಿಂದ ಪಾಸಿಟಿವ್ ಬಂದಿದೆ ಎಂಬ ಮಾಹಿತಿ ಇನ್ನೂ ತಿಳಿದಿಲ್ಲ. ಹಾಗಾಗಿ ಇವರ ಟ್ರಾವೆಲ್ ಹಿಸ್ಟರಿ ಬಗ್ಗೆ ಜಿಲ್ಲಾಡಳಿತ ಮಾಹಿತಿ ಕಲೆ ಹಾಕುತ್ತಿದೆ. ಈ ಮೂವರು ಕೆಎಸ್ಆರ್​ಪಿ ಸಿಬ್ಬಂದಿಗಳಾಗಿದ್ದು, ಇವರು ಎಲ್ಲಿಯೂ ಕೆಲಸಕ್ಕೆ ಹಾಜರಾಗಿಲ್ಲ, ಶಿವಮೊಗ್ಗದ ಕ್ವಾರ್ಟಸ್​​ನಲ್ಲಿದ್ದರು. ಆದರೂ ಪಾಸಿಟಿವ್ ಬಂದಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಇಂದಿನ ನಾಲ್ಕು ಪ್ರಕರಣಗಳು‌ ಸೇರಿ ಜಿಲ್ಲೆಯಲ್ಲಿ ಒಟ್ಟು 73 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಇಂದು ಮೂವರು ಸೇರಿ‌ ಈವರೆಗೆ 31 ಜನ ಬಿಡುಗಡೆಯಾಗಿದ್ದಾರೆ. ಇನ್ನೂ 42 ಪ್ರಕರಣಗಳು ಆ್ಯಕ್ಟಿವ್​ ಆಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.