ETV Bharat / state

ಅರಣ್ಯ ಸಂಚಾರಿ ಪೊಲೀಸರ ಕಾರ್ಯಾಚರಣೆ : 5 ಲಕ್ಷ ಮೌಲ್ಯದ ಶ್ರೀಗಂಧ ವಶ - ಸುಮಾರು 5 ಲಕ್ಷ ರೂ ಮೌಲ್ಯದ ಶ್ರೀಗಂಧ

ಸಾಗರದ ಎಸ್.ಎನ್.ನಗರದ ನಿವಾಸಿ ಬಡಗಿಯಾಗಿರುವ ಮಂಜುನಾಥ ಎಂಬಾತ ತನ್ನ ಮನೆಯಲ್ಲಿ ಅಕ್ರಮವಾಗಿ ಗಂಧದ ಮರ ಸಂಗ್ರಹಿಸಿದ್ದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

5 ಲಕ್ಷ ಮೌಲ್ಯದ ಶ್ರೀಗಂಧ ವಶ
5 lakhs worth of sandalwood seized in shimoga
author img

By

Published : Nov 12, 2020, 3:27 AM IST

ಶಿವಮೊಗ್ಗ: ಸುಮಾರು 5 ಲಕ್ಷ ರೂ ಮೌಲ್ಯದ ಶ್ರೀಗಂಧವನ್ನು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟದ‌ ಹಿನ್ನೆಲೆ ಓರ್ವನನ್ನು ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.

ಸಾಗರದ ಎಸ್.ಎನ್.ನಗರದ ನಿವಾಸಿ ಬಡಗಿಯಾಗಿರುವ ಮಂಜುನಾಥ ಎಂಬಾತ ತನ್ನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರ ಬಗ್ಗೆ ಖಚಿತ ಮಾಹಿತಿ ಅರಿತ ಪೊಲೀಸ್ ಅರಣ್ಯ ಸಂಚಾರ ದಳದ ಸಬ್​​ಇನ್ಸ್​ಫೆಕ್ಟರ್​ ಮಲ್ಲಿಕಾರ್ಜುನ ಹಾಗೂ ತಂಡ ದಾಳಿ ನಡೆಸಿ 5 ಲಕ್ಷ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

ಈ ಕುರಿತು ಮುಂದಿನ ತನಿಖೆಗೆ ಅರಣ್ಯ ಇಲಾಖೆಗೆ ಆರೋಪಿಯನ್ನು ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.