ETV Bharat / state

ಶಿವಮೊಗ್ಗ: 55 ಜನರಿಗೆ ಸೋಂಕು.. 67 ಮಂದಿ ಗುಣಮುಖ

author img

By

Published : Jul 25, 2020, 11:09 PM IST

ಜಿಲ್ಲೆಯಲ್ಲಿಂದು 55 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1259ಕ್ಕೆ ಏರಿಕೆಯಾಗಿದೆ ಹಾಗೂ ಇಬ್ಬರು ಈ ಮಹಾಮಾರಿ ಸೋಂಕಿಗೆ ಬಲಿಯಾಗಿದ್ದಾರೆ.

Shimogga corona case
Shimogga corona case

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 55 ಸೋಂಕಿತರು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 1259ಕ್ಕೆ ತಲುಪಿದೆ ಹಾಗೂ ಇಬ್ಬರು ಬಲಿಯಾಗಿದ್ದಾರೆ.

ಶಿವಮೊಗ್ಗದಲ್ಲಿ 39, ಭದ್ರಾವತಿಯಲ್ಲಿ 07, ಶಿಕಾರಿಪುರದಲ್ಲಿ 01, ಸೊರಬದಲ್ಲಿ 01, ಬೇರೆ ಜಿಲ್ಲೆಯಿಂದ ಬಂದ 07 ಜನರಿಗೆ ಸೊಂಕು ತಗುಲಿರುವುದು ದೃಢಪಟ್ಟಿದೆ. ಇಂದು 67 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಈವರೆಗೆ ಒಟ್ಟು 675 ಜನ ಗುಣಮುಖರಾಗಿ ಮನೆ ಸೇರಿದ್ದಾರೆ.

ಇಂದು ಇಬ್ಬರು ಸಾವನ್ನಪ್ಪಿದ್ದು, ಕೊರೊನಾಗೆ ಬಲಿಯಾದವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಸದ್ಯ ಆಸ್ಪತ್ರೆಯಲ್ಲಿ 562 ಜನ ಮಂದಿಗೆ ಚಿಕಿತ್ಸೆ ಮುಂದುವರೆದಿದೆ. ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 206 ಸೋಂಕಿತರು, ಕೋವಿಡ್ ಕೇರ್ ಸೆಂಟರ್ ನಲ್ಲಿ 295 ಸೋಂಕಿತರು, ಖಾಸಗಿ ಆಸ್ಪತ್ರೆಯಲ್ಲಿ 15 ಸೋಂಕಿತರು ಹಾಗೂ ಮನೆಯಲ್ಲಿ 46 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೂ 310 ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.