ETV Bharat / state

ಅಣ್ಣನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ..!

author img

By

Published : Oct 9, 2021, 9:49 PM IST

ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ಯುವಕನನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ.

a-boy-raped-his-own-brother-daughter-in-soraba-accused-arrested
ಸೊರಬ ಪೊಲೀಸರು

ಶಿವಮೊಗ್ಗ: ಸ್ವಂತ ಅಣ್ಣನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಪರಾರಿ ಆಗಿದ್ದ ಚಿಕ್ಕಪ್ಪನನ್ನು ಸೊರಬ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಣ್ಣನ ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿ, ಅವಳ ಖಾಸಗಿ ವಿಡಿಯೋ ಮಾಡಿಕೊಂಡಿದ್ದ ಅಲ್ಲದೇ, ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ನಂತರ ಬಾಲಕಿಯ ಖಾಸಗಿ ವಿಡಿಯೋವನ್ನು ಹರಿಬಿಟ್ಟಿದ್ದನು.

ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತಯೇ ಆರೋಪಿ ಪರಾರಿಯಾಗಿದ್ದನು. ಸೊರಬ ಪೊಲೀಸರು ಬಲೆ ಬಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.