ETV Bharat / state

ಆರೋಗ್ಯ ಇಲಾಖೆಯಿಂದ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಅಭಿನಂದನಾ ಸಮಾರಂಭ - ಶಿವಮೊಗ್ಗ ಲೇಟೆಸ್ಟ್​ ನ್ಯೂಸ್

ಕೊರೊನಾ ಸೋಂಕಿತರನ್ನು ಸ್ವತಃ ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರಂತೆ ಭಾವಿಸಿ, ಉತ್ತಮ ಕೆಲಸ ಮಾಡಿ ಯಶಸ್ವಿಯಾಗಿದ್ದೀರಿ. ನಿಮ್ಮ ಸೇವೆಯನ್ನು ಈ ಸಮಾಜ ಯಾವತ್ತೂ ಮರೆಯಲ್ಲ ಎಂದು ಆರೋಗ್ಯ ಸಿಬ್ಬಂದಿಯನ್ನು ಸಚಿವ ಕೆ.ಎಸ್. ಈಶ್ವರಪ್ಪ ಶ್ಲಾಘಿಸಿದರು.

congratulatory event for athletes
ಆರೋಗ್ಯ ಇಲಾಖೆಯಿಂದ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಅಭಿನಂದನಾ ಸಮಾರಂಭ
author img

By

Published : Feb 27, 2021, 7:45 AM IST

ಶಿವಮೊಗ್ಗ: ನಗರದ ಸರ್ಕಾರಿ ನೌಕರರ ಭವನದಲ್ಲಿ ಆರೋಗ್ಯ ಇಲಾಖೆಯಿಂದ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಅಭಿನಂದನಾ ಸಮಾರಂಭ ನಡೆಯಿತು.

ಆರೋಗ್ಯ ಇಲಾಖೆಯಿಂದ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಅಭಿನಂದನಾ ಸಮಾರಂಭ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘದ ವತಿಯಿಂದ ನಡೆದ ಕಾರ್ಯಕ್ರಮವನ್ನು ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಎಂತಹ ಕೊರೊನಾ ಬಂದರೂ ನಾವು ಎದುರಿಸುತ್ತೇವೆ ಎಂದು ಸೇವೆ ಸಲ್ಲಿಸಿದ ಆರೋಗ್ಯ ಸಿಬ್ಬಂದಿ ಮುಂದೆ ನಿಂತು ಮಾತನಾಡುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದರು.

ಓದಿ: 2021-22ನೇ ಸಾಲಿನ ಪಾಲಿಕೆ ಆಯವ್ಯಯಕ್ಕೆ ಸಂಬಂಧಿಸಿದಂತೆ ಸಭೆ

ಕೊರೊನಾ ಸೋಂಕಿತರನ್ನು ಸ್ವತಃ ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರಂತೆ ಭಾವಿಸಿ ಉತ್ತಮ ಕೆಲಸ ಮಾಡಿ ಯಶಸ್ವಿಯಾಗಿದ್ದೀರಿ. ನಿಮ್ಮ ಸೇವೆಯನ್ನು ಈ ಸಮಾಜ ಯಾವತ್ತೂ ಮರೆಯಲ್ಲ ಎಂದು ಶ್ಲಾಘಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.