ETV Bharat / state

ಮೈಸೂರು: ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿದ ಯುವಕರ ಗುಂಪು - A group of young people

ಪಾಲಿಕೆ ಹಿಂಭಾಗದ ರಸ್ತೆಯಲ್ಲಿ ರಾತ್ರಿ ವೇಳೆ ವಿಜಯನಗರದ ನಿವಾಸಿ ಅನಿಲ್ ಮತ್ತು ಆತನ ಸ್ನೇಹಿತರು ಕಾರಿನಲ್ಲಿ ಬರುತ್ತಿದ್ದ ವೇಳೆ ಯುವಕರ ಗುಂಪೊಂದು ಕಾರನ್ನು ಅಡ್ಡಗಟ್ಟಿದಲ್ಲದೆ, ಗಲಾಟೆ ನಡೆಸಿ ಅನಿಲ್​ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ.

A group of youths stops car and Attacked a man
ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿದ ಯುವಕರ ಗುಂಪು
author img

By

Published : Sep 7, 2020, 6:12 PM IST

ಮೈಸೂರು: ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಗಳನ್ನು ಅಪರಿಚಿತ ಯುವಕರ ಗುಂಪೊಂದು ತಡೆದು ಹಲ್ಲೆ ನಡೆಸಿ ಪರಾರಿಯಾಗಿರು ಘಟನೆ ಕೆ.ಆರ್ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಪಾಲಿಕೆ ಹಿಂಭಾಗದ ರಸ್ತೆಯಲ್ಲಿ ರಾತ್ರಿ ವೇಳೆ ವಿಜಯನಗರದ ನಿವಾಸಿ ಅನಿಲ್ ಮತ್ತು ಆತನ ಸ್ನೇಹಿತರು ಕಾರಿನಲ್ಲಿ ಬರುತ್ತಿದ್ದರು, ಈ ವೇಳೆ ಯುವಕರ ಗುಂಪೊಂದು ಕಾರನ್ನು ಅಡ್ಡಗಟ್ಟಿದಲ್ಲದೆ, ಗಲಾಟೆ ನಡೆಸಿ ಅನಿಲ್​​ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ.

A group of youths stops car and Attacked a man
ಹಲ್ಲೆಗೊಳಗಾದ ಅನಿಲ್​​​

ಅನಿಲ್​​​​ ತಲೆಗೆ ಗಂಭೀರ ಗಾಯವಾಗಿದ್ದು, ಈ ಸಂಬಂಧ ಅನಿಲ್​​ ಹಾಗೂ ಆತನ ಸ್ನೇಹಿತರು ಕೆ.ಆರ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.