ETV Bharat / state

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ - Shivamogga KEB Quatre's news

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಯುವಕನ ಕೊಲೆ
ಯುವಕನ ಕೊಲೆ
author img

By

Published : Dec 15, 2020, 6:12 PM IST

ಶಿವಮೊಗ್ಗ: ಜಿಲ್ಲೆಯ ಹರಿಗೆ ಸಮೀಪದ ಕೆಇಬಿ ಕ್ವಾಟ್ರಸ್​ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ.

ಕಾರ್ತಿಕ್ (26) ಹತ್ಯೆಯಾದ ಯುವಕ. ಈತ ವಿದ್ಯಾನಗರದ ನಿವಾಸಿ ಎಂದು ತಿಳಿದು ಬಂದಿದ್ದು, ಕ್ವಾಟ್ರಸ್​ನ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ.

ಈ ಸಂಬಂಧ ಗ್ರಾಮಾಂತರ ಪೋಲಿಸ್ ಠಾಣೆ ಸಿಪಿಐ ಸಂಜೀವ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.