ETV Bharat / state

ನೇಣು ಬಿಗಿದುಕೊಂಡು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಆತ್ಮಹತ್ಯೆ.. - ಆತ್ಮಹತ್ಯೆ

ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದ್ದು,ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

SSLC student committed suicide
author img

By

Published : Aug 17, 2019, 11:52 PM IST

ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ.

ಸಾಗರ ಪಟ್ಟಣದ ಎಸ್‌ಎನ್‌ನಗರದ ನಿವಾಸಿ ರುಹಿನಾ(17) ನೇಣಿಗೆ ಶರಣಾದ ವಿದ್ಯಾರ್ಥಿನಿ.‌ ಈಕೆ ಸಾಗರದ ಸರ್ಕಾರಿ ಉರ್ದು ಫ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಓದುತ್ತಿದ್ದಳು. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ರುಹಿನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ನೇಣು ಬಿಗಿದುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ.

ಶಿವಮೊಗ್ಗ: ಮನೆಯಲ್ಲಿ ಯಾರು ಇಲ್ಲದ ವೇಳೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ.Body:ಸಾಗರ ಪಟ್ಟಣದ ಎಸ್.ಎನ್.ನಗರದ ನಿವಾಸಿ 17 ವರ್ಷದ ರುಹಿನಾ ನೇಣಿಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ.‌ಈಕೆ ಸಾಗರದ ಸರ್ಕಾರಿ ಉರ್ದು ಫ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದಳು.Conclusion:ಮನೆಯಲ್ಲಿ ಯಾರು ಇಲ್ಲದ ವೇಳೆ ರುಹಿನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.