ETV Bharat / state

ಬಸ್ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿಬಿವಿಪಿ ಪ್ರತಿಭಟನೆ - Latest Protest News In Shivamogga

ಶಿವಮೊಗ್ಗ ನಗರದ ಹೊರ ವಲಯದಲ್ಲಿರುವ ಹಾಸ್ಟೆಲ್​ನಿಂದ ಕಾಲೇಜಿಗೆ ತೆರಳುಲು ಸರಿಯಾದ ಬಸ್​ ಸೌಲಭ್ಯವಿಲ್ಲ ಎಂದು ಆರೋಪಿಸಿ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

abvp-protest-in-shivamogga
ನಗರದಿಂದ ಹಾಸ್ಟೆಲ್​ ಬಲು ದೂರ, ಬಸ್ ಸೌಕರ್ಯಕ್ಕಾಗಿ ವಿಬಿವಿಪಿ ಪ್ರತಿಭಟನೆ
author img

By

Published : Jan 22, 2020, 5:36 PM IST

ಶಿವಮೊಗ್ಗ : ನಗರದ ಹೊರ ವಲಯದ ಹಾಸ್ಟೆಲ್​ನಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.

ನಗರದಿಂದ ಹಾಸ್ಟೆಲ್​ ಬಲು ದೂರ, ಬಸ್ ಸೌಕರ್ಯಕ್ಕಾಗಿ ವಿಬಿವಿಪಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು, ಮಲ್ಲಿಗೇನಹಳ್ಳಿ ಬಳಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗಿದೆ. ಈ ಹಾಸ್ಟೆಲ್ ನಗರದಿಂದ 8 ಕಿ.ಮೀ ದೂರದಲ್ಲಿದೆ‌. ಹಾಸ್ಟೆಲ್ ನಿಂದ ಕಾಲೇಜಿಗೆ ಬರಲು ಸರಿಯಾದ ಸಮಯಕ್ಕೆ ಬಸ್ ಇಲ್ಲ. ಇದರಿಂದ ನಿತ್ಯ ತರಗತಿಯನ್ನು ತಪ್ಪಿಸಿ ಕೊಳ್ಳುವಂತಾಗಿದೆ ಆರೋಪಿಸಿ ಪ್ರತಿಭಟನೆ ನಡೆಸಿದರು.

ಈ ಮೊದಲು ಇದೇ ವಿದ್ಯಾರ್ಥಿಗಳ ಹಾಸ್ಟೆಲ್ ನಗರದ ಮಧ್ಯೆ ಇತ್ತು. ಈಗ ನಗರದಿಂದ ದೂರ ಇರುವುದರಿಂದ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಬರಲು ಸಮಸ್ಯೆಯಾಗುತ್ತಿದೆ ಎಂದು ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Intro:ಬಸ್ ಸೌಕರ್ಯಕ್ಕಾಗಿ ವಿಬಿವಿಪಿ ಪ್ರತಿಭಟನೆ.

ಶಿವಮೊಗ್ಗ: ಶಿವಮೊಗ್ಗ ಹೊರ ವಲಯದ ಹಾಸ್ಟೆಲ್ ನಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ನೀಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಸಂಘಟನೆ ಶಿವಮೊಗ್ಗ ಹೊರ ವಲಯದ ಮಲ್ಲಿಗೇನಹಳ್ಳಿಯಲ್ಲಿ ಈಗ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗಿದೆ. ಈ ಹಾಸ್ಟೆಲ್ ಸದ್ಯ ನಗರದಿಂದ 8 ಕಿ.ಮೀ ದೂರದಲ್ಲಿದೆ‌.Body:ಹಾಸ್ಟೆಲ್ ನಿಂದ ಕಾಲೇಜಿಗೆ ಬರಲು ಸರಿಯಾದ ಸಮಯಕ್ಕೆ ಬಸ್ ಇಲ್ಲ. ಇದರಿಂದ ಪ್ರತಿ ನಿತ್ಯ ತರಗತಿಯನ್ನು ತಪ್ಪಿಸಿ ಕೊಳ್ಳುವಂತೆ ಆಗಿದೆ. ಇದೇ ರೀತ ಆದರೆ ನಮ್ಮ ವಿದ್ಯಾರ್ಥಿ ಭವಿಷ್ಯ ಹಳಾಗಿ ಹೋಗುತ್ತದೆ.Conclusion:ಈ ಮೊದಲು ಇದೇ ವಿದ್ಯಾರ್ಥಿಗಳ ಹಾಸ್ಟೆಲ್ ಶಿವಮೊಗ್ಗ ನಗರದ ಮಧ್ಯೆಯೆ ಇತ್ತು. ಈಗ ನಗರದಿಂದ ದೂರ ಹಾಕಿರುವುದರಿಂದ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಬರಲು ಸಮಸ್ಯೆಯಾಗಿದೆ ಎಂದು ಎಬಿವಿಪುಲಿ ಸಂಘಟನೆಯು ವಿದ್ಯಾರ್ಥಿಗಳ ಜೊತೆ ಪ್ರತಿಭಟನೆ ನಡೆಸಿತು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.