ಶಿವಮೊಗ್ಗ: ಸೊರಬ ತಾಲೂಕಿನ ಕಬ್ಬೂರು ಕ್ರಾಸ್ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಕವಲಿ ಗ್ರಾಮದ ಗುಡ್ಡಪ್ಪ (35) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಈ ಸಂಬಂಧ ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.