ETV Bharat / state

ಅಂಬೇಡ್ಕರ್​ ದಲಿತರಾಗಿರುವುದು ನಮ್ಮ ಹೆಮ್ಮೆ.. ವಕೀಲ ಲೋಕನಾಥ್

ಸಂವಿಧಾನ ರಚಿಸಿದ ಅಂಬೇಡ್ಕರ್​ ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಶಿವಮೊಗ್ಗದಲ್ಲಿ ಹೈಕೋರ್ಟ್ ವಕೀಲ ಲೋಕನಾಥ್ ಹೇಳಿದ್ದಾರೆ.

ಅಂಬೇಡ್ಕರ್​ ದಲಿತರಾಗಿರುವುದು ನಮ್ಮ ಹೆಮ್ಮೆ:ವಕೀಲ ಲೋಕನಾಥ್
author img

By

Published : Nov 15, 2019, 11:20 PM IST

Updated : Nov 15, 2019, 11:25 PM IST

ಶಿವಮೊಗ್ಗ:ಭಾರತ ಸಂವಿಧಾನ ರಚಿಸಿದ ವ್ಯಕ್ತಿ ಡಾ. ಬಿ ಆರ್ ಅಂಬೇಡ್ಕರ್ ಅವರು ದಲಿತರು ಅನ್ನುವುದು ನಮ್ಮ ಹೆಮ್ಮೆ ಎಂದು ಹೈಕೋರ್ಟ್ ವಕೀಲ ಲೋಕನಾಥ್ ಹೇಳಿದ್ದಾರೆ.

ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸರ್ವ ಜನರ ಸಂವಿಧಾನ ಸಮಾವೇಶದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಎಲ್ಲಾ ಸಂಕಷ್ಟ ಎದುರಿಸಿ ಸಾಧನೆಯ ಶಿಖರವೇರಿ ಸಾಧಿಸಿದ ವ್ಯಕ್ತಿಯೇ ನಮ್ಮ ಅಂಬೇಡ್ಕರ್ ಎಂದು ಸಂವಿಧಾನ ಶಿಲ್ಪಿಯ ಗುಣಗಾನ ಮಾಡಿದರು.

ಅಂಬೇಡ್ಕರ್​ ದಲಿತರಾಗಿರುವುದು ನಮ್ಮ ಹೆಮ್ಮೆ.. ವಕೀಲ ಲೋಕನಾಥ್

ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಉದ್ಘಾಟಿಸಿದರು. ಇದಕ್ಕೂ ಮುನ್ನ ನಗರದ ಸೈನ್ಸ್ ಮೈದಾನದಿಂದ ಮೆರವಣಿಗೆ ಪ್ರಾರಂಭವಾಗಿ ನೆಹರು ರಸ್ತೆ ಮೂಲಕ ಅಂಬೇಡ್ಕರ್ ಭವನದವರೆಗೆ ಸಾಗಿತು.

Intro:ಶಿವಮೊಗ್ಗ,
ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸರ್ವ ಜನರ ಸಂವಿಧಾನ ಸಮಾವೇಶ ಕಾರ್ಯಕ್ರಮ ವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮ ವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಉದ್ಘಾಟಿಸಿದರು.

ಕಾರ್ಯಕ್ರಮ ದ ಮೆರವಣಿಗೆ ನಗರದ ಸೈನ್ಸ್ ಮೈದಾನದಿಂದ ಪ್ರಾರಂಭವಾಗಿ ನೆಹರು ರಸ್ತೆ ಮೂಲಕ ಅಂಬೇಡ್ಕರ್ ಭವನದ ವರೆಗೆ ಸಾಗಿತು.
ಕಾರ್ಯಕ್ರಮ ದಲ್ಲಿ ಸರ್ವ ಜನರ ಸಂವಿಧಾನ ಸಮಾವೇಶ ಕಾರ್ಯಕ್ರಮ ದಲ್ಲಿ ಮಾತನಾಡಿದ ಹೈಕೋರ್ಟ್ ವಕೀಲರಾದ ಲೋಕನಾಥ್ ಭಾರತ ಸಂವಿಧಾನ ವನ್ನು ರಚಿಸಿದ ವ್ಯಕ್ತಿ ಡಾ. ಬಿ.ಆರ್ ಅಂಬೇಡ್ಕರ್ ಅವರು ದಲಿತರು ಅನ್ನುವುದು ನಮ್ಮ ಹೆಮ್ಮೆ ಎಂದರು.
ಅವರು ಜೀವನದಲ್ಲಿ ಒಂದತ್ತ ಎಲ್ಲಾ ಸಂಕಷ್ಟ ಗಳನ್ನ ಎದುರಿಸಿ ಸಾಧನೆಯ ಶಿಖರವೇರಿ ಸಾಧಿಸಿದ ವ್ಯಕ್ತಿ ಯೇ ನಮ್ಮ ಅಂಬೇಡ್ಕರ್ ಎಂದರು.

ಕಾರ್ಯಕ್ರಮ ದಲ್ಲಿ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ,ಜಿಲ್ಲಾ ಪ್ರಧಾನ ಸಂಚಾಲಕರಾದ ಟಿ.ಹೆಚ್ ಹಾಲೇಶಪ್ಪ ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
Last Updated : Nov 15, 2019, 11:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.