ETV Bharat / state

ಮೋದಿ ಅವರನ್ನು ಏಕೆ ಮತ್ತೊಮ್ಮೆ ಪ್ರಧಾನಿ ಮಾಡಬೇಕು? ಈ ಪ್ರಶ್ನೆಗೆ ಶಾ ಉತ್ತರಿಸಿದ್ದು ಹೀಗೆ - Amit shah

ಮೋದಿ ಅವರನ್ನು ಏಕೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು? ಪ್ರತಿಪಕ್ಷಗಳ ಇಂತಹ ಟೀಕೆಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ.

ಭದ್ರಾವತಿಯಲ್ಲಿ ಬಿ ವೈ ರಾಘವೇಂದ್ರ ಪರ ರೋಡ್​ ಶೋ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ
author img

By

Published : Apr 20, 2019, 4:07 PM IST

ಶಿವಮೊಗ್ಗ: ಈ ಚುನಾವಣೆ ಕೇವಲ ರಾಘವೇಂದ್ರ ಅವರನ್ನು ಸಂಸದರನ್ನಾಗಿ ಮಾಡುವುದಷ್ಟೇ ಅಲ್ಲ, ಅದರ ಜೊತೆಗೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಅವರನ್ನು ಗೆಲ್ಲಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.

ಭದ್ರಾವತಿಯಲ್ಲಿ ಬಿ.ವೈ.ರಾಘವೇಂದ್ರ ಪರ ರೋಡ್​ ಶೋ ನಡೆಸಿದ ನಂತರ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು, ಮೋದಿ ಅವರನ್ನು ಏಕೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಎಂಬುದರ ಬಗ್ಗೆ ವಿವರಣೆ ಕೊಟ್ಟರು.

ಭದ್ರಾವತಿಯಲ್ಲಿ ಬಿ ವೈ ರಾಘವೇಂದ್ರ ಪರ ರೋಡ್​ ಶೋ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ದೇಶದ ರಕ್ಷಣೆ ಮಾಡಲು ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಿದೆ. ಹಾಗೇ ಭಯೋತ್ಪಾದನೆ ಮಟ್ಟ ಹಾಕಲು ಪ್ರಧಾನಿಯನ್ನಾಗಿ ಮಾಡಬೇಕಿದೆ. ಜೊತೆಗೆ ಪಾಕಿಸ್ತಾನದ ಬಾಯಿ ಮುಚ್ಚಿಸಲು ಪ್ರಧಾನಿಯನ್ನಾಗಿ ಮಾಡಬೇಕಿದೆ ಎಂದು ಪ್ರತಿಪಕ್ಷದವರ ಟೀಕೆಗಳಿಗೆ ಪ್ರತ್ಯುತ್ತರ ನೀಡಿದರು. ಅದಕ್ಕಾಗಿ ಕಮಲದ ಗುರುತಿಗೆ ನಿಮ್ಮ ಮತ ನೀಡುವ ಮೂಲಕ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು. ಅಲ್ಲದೆ ನಾನು ಸಹ ಚುನಾವಣೆಯಲ್ಲಿ ನಿಂತಿರುವೆ. ಆದರೂ, ನಾನು ಪಕ್ಷದ ವರಿಷ್ಠರ ಮಾತಿನಂತೆ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಲು ಬಂದಿದ್ದೇನೆ ಎಂದರು.

Intro:ಶಿವಮೊಗ್ಗ,
ಭದ್ರಾವತಿ ಯಲ್ಲಿ ಬಿ.ವೈ ರಾಘವೇಂದ್ರ ಪರ ರೋಡ್ ಶೋ ನಡೆಸಿದ ನಂತರ ಕಾರ್ಯಕರ್ತರ ನ್ನ ಉದ್ದೇಸಿ ಮಾತನಾಡಿದ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ
ಈ ಚುನಾವಣೆ ಕೇವಲ ರಾಘವೇಂದ್ರ ಅವರನ್ನು ಸಂಸದರನ್ನಾಗಿ ಮಾಡುವುದಷ್ಟೇ ಅಲ್ಲ ಅದರ ಜೊತೆಗೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದರು

Body:ನರೇಂದ್ರ ಮೋದಿ ಅವರನ್ನು ಯಾಕೆ ಪ್ರಧಾನಿಯಾಗಿ ಮಾಡಬೇಕೆಂದರೆ ದೇಶದ ರಕ್ಷಣೆ ಮಾಡಲು ಪ್ರಧಾನ ಮಾಡಬೇಕಿದೆ ಹಾಗೆ ಭಯೋತ್ಪಾದನೆ ಮಟ್ಟ ಹಾಕಲು ಪ್ರಧಾನಿ ಮಾಡಬೇಕಿದೆ ಇದರ ಜೊತೆಗೆ ಪಾಕಿಸ್ತಾನದ ಬಾಯಿ ಮುಚ್ಚಿಸಲು ಪ್ರಧಾನಿ ಮಾಡಬೇಕಿದೆ ಎಂದರು ಅದಕ್ಕಾಗಿ ಕಮಲದ ಗುರುತಿಗೆ ಮತ ನೀಡುವ ಮೂಲಕ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು

Conclusion:ನಾನು ಸಹ ಚುನಾವಣೆಯಲ್ಲಿ ನಿಂತಿದ್ದೇನೆ ನನಗೂ 23ನೇ ತಾರೀಕು ಚುನಾವಣೆ ಇದೆ ಆದರೂ ನಾನು ಪಕ್ಷದ ವರಿಷ್ಠರ ಮಾತಿನಂತೆ ಬಿ ವೈ ರಾಘವೇಂದ್ರ ಅವರನ್ನು ಗೆಲ್ಲಿಸಲು ಬಂದಿದ್ದೇನೆ ಎಂದರು.
ಹಾಗಾಗಿ ಪಕ್ಷದ ಪರವಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳು ತಿಳಿಸುತ್ತೇನೆ ಎಂದರು.
ಭೀಮಾನಾಯ್ಕ ಎಸ್ ಶಿವಮೊಗ್ಗ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.