ETV Bharat / state

ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡಲು ಪಿಎಫ್​ಐ ಕಾರ್ಯಕರ್ತರ ವಶ: ಗೃಹ ಸಚಿವ ಆರಗ ಜ್ಞಾನೇಂದ್ರ - ಆರಗ ಜ್ಞಾನೇಂದ್ರ ಹೇಳಿಕೆ

ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತ ಕ್ರಮವಾಗಿ ಎಸ್​ಡಿಪಿಐ ಹಾಗೂ ಪಿಎಫ್​ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Araga Jnanendra
ಗೃಹ ಸಚಿವ ಆರಗ ಜ್ಞಾನೇಂದ್ರ
author img

By

Published : Sep 27, 2022, 12:17 PM IST

ಶಿವಮೊಗ್ಗ: ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ಎಸ್​ಡಿಪಿಐ ಹಾಗೂ ಪಿಎಫ್​ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿರುವುದು

ತೀರ್ಥಹಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಮುಂಜಾನೆಯಿಂದ ರಾಜ್ಯಾದ್ಯಂತ ಎಸ್​ಡಿಪಿಐ(ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಮತ್ತು ಪಿಎಫ್​ಐ(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆಯ ಪದಾಧಿಕಾರಿಗಳು ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಆಯಾ ತಹಶೀಲ್ದಾರರ ಮುಂದೆ ಹಾಜರು ಪಡಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಶಿವಮೊಗ್ಗ ಪೊಲೀಸರಿಂದ SDPI-PFI ಕಾರ್ಯಕರ್ತರು ವಶಕ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.