ETV Bharat / state

ಯುವಕನ ಮೇಲಿನ ಹಲ್ಲೆ, ಬೆತ್ತಲೆ ಮೆರವಣಿಗೆಗೆ ಖಂಡನೆ: ಶಿವಮೊಗ್ಗದಲ್ಲಿ ಡಿಎಸ್ಎಸ್​ ಪ್ರತಿಭಟನೆ

author img

By

Published : Jun 14, 2019, 2:42 PM IST

ಯುವಕನ ಮೇಲಿನ ಹಲ್ಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ

ಶಿವಮೊಗ್ಗ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದ ಯುವಕ ಪ್ರತಾಪ ಮೇಲಿನ ಹಲ್ಲೆ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಕರ್ನಾಟಕ ದಲಿತ ಸಂರ್ಘಷ ಸಮಿತಿ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಡಿಎಸ್ಎಸ್

ಬಿಹಾರ್​, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ರಾಜ್ಯಗಳಲ್ಲಿ ನಡೆಯುತ್ತಿದ್ದ ಅಮಾನುಷ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿರುವುದನ್ನ ಗಮನಿಸಿದರೆ ನಿಜಕ್ಕೂ ನಾಚಿಕೆಯಾಗುತ್ತದೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು. ಪೊಲೀಸ್ ಇಲಾಖೆ ಹಲ್ಲೆಕೋರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದೆ ಯುವಕ ಪ್ರತಾಪಗೆ ಮಾನಸಿಕ ಅಸ್ವಸ್ಥನ ಪಟ್ಟ ಕಟ್ಟಲಾಗಿದೆ ಎಂದು ಕಿಡಿಕಾರಿದರು.

Intro:ಶಿವಮೊಗ್ಗ,
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶ್ಯಾಗೌಡ್ರಹಳ್ಳಿಯ ದಲಿತ ಯುವಕ ಪ್ರತಾಪನ ಮೇಲೆ ಹಲ್ಲೆಮಾಡಿ ,ಬೆತ್ತಲೆ ಮೆರವಣಿಗೆ ಮಾಡಿರುವ ಅಮಾನುಷ ಕೃತ್ಯ ವನ್ನು ಖಂಡಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಕರ್ನಾಟಕ ದಲಿತ ಸಂರ್ಘಷ ಸಮಿತಿ .

Body:ಉತ್ತರ ಭಾರತದ, ಬಿಹಾರ, ಮಧ್ಯಪ್ರದೇಶ, ಹಾಗೂ ಉತ್ತರಪ್ರದೇಶ ರಾಜ್ಯಗಳಲ್ಲಿ ನಡೆಯುತ್ತಿದ್ದ ಅಮಾನುಷ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿರುವುದನ್ನ ಗಮನಿಸಿದರೆ ನಿಜಕ್ಕೂ ನಾಚಿಕೆಯಾಗುತ್ತದೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ ತುಂಬಾನೇ ಎದ್ದುಕಾಣುತ್ತಿದೆ. ಪೊಲೀಸ್ ಇಲಾಖೆ ಹಲ್ಲೆಕೋರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದೆ ಪ್ರತಾಪ ನನ್ನ ಮಾನಸಿಕ ಅಸ್ವಸ್ಥ ಎನ್ನುವ ಹಣೆಪಟ್ಟಿ ಕಟ್ಟಿ ಈ ಪ್ರಕರಣವನ್ನು ಮುಚ್ಚಿಹಾಕಲು ಹೊರಟಿದೆ. ಹಾಗೇನಾದರೂ ಆದರೆ ಕರ್ನಾಟಕದಾದ್ಯಂತ ಎಲ್ಲಾ ದಲಿತ ಸಂಘರ್ಷ ಸಮಿತಿಗಳು ಸೇರಿ ಉಗ್ರವಾದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ಎಸ್.ಪ್ರತಾಪ್‌ನನ್ನು ಬೆತ್ತಲೆಗೊಳಿಸಿ ಕೈಗೆ ಹಗ್ಗ ಕಟ್ಟಿ ರಸ್ತೆಯಲ್ಲಿ ಮೆರವಣಿಗೆ ಮಾಡಿದವರನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು,
ಹಾಗೂ ಸರ್ಕಾರ ಒಂದು ಕೋಟಿ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಬೈಟ್ : ಎಂ ಗುರುಮೂರ್ತಿ ಡಿಎಸ್ ಎಸ್ ರಾಜ್ಯ ಸಂಚಾಲಕ
ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.