ETV Bharat / state

ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಗಾಂಧಿ ಬಜಾರ್ ದಿಢೀರ್ ಬಂದ್ - Attack on Bajrang Dal activist

ಲಷ್ಕರ್ ಮೊಹಲ್ಲಾದಲ್ಲಿ ಭಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದ ಹಿನ್ನೆಲೆ ಈ ಘಟನೆಯನ್ನು ಖಂಡಿಸಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು. ಬಳಿಕ ಎಸ್​​ಪಿ ಆಗಮಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ರು. ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತಯೇ, ಗಾಂಧಿ ಬಜಾರ್​ನ ವ್ಯಾಪಾರಿಗಳು ಏಕಾಏಕಿ ಅಂಗಡಿಗಳನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದಾರೆ.

ಗಾಂಧಿ ಬಜಾರ್ ದಿಢೀರ್ ಬಂದ್
ಗಾಂಧಿ ಬಜಾರ್ ದಿಢೀರ್ ಬಂದ್
author img

By

Published : Dec 3, 2020, 3:56 PM IST

Updated : Dec 3, 2020, 5:24 PM IST

ಶಿವಮೊಗ್ಗ: ಬೆಳಗ್ಗೆ ಲಷ್ಕರ್ ಮೊಹಲ್ಲಾದಲ್ಲಿ ಭಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದ ಹಿನ್ನೆಲೆ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್ ಸುತ್ತಮುತ್ತ ದಿಢೀರ್ ಬಂದ್ ಮಾಡಲಾಗಿದೆ. ಈ ಘಟನೆಯನ್ನು ಖಂಡಿಸಿ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಎಸ್ಪಿ ಆಗಮಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ಗಾಂಧಿ ಬಜಾರ್ ದಿಢೀರ್ ಬಂದ್

ನಂತರ ಗಾಂಧಿ ಜಜಾರ್​​ನ ಬಟ್ಟೆ ಮಾರ್ಕೆಟ್ ಬಳಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ, ಗಾಂಧಿ ಬಜಾರ್​ನ ವ್ಯಾಪಾರಿಗಳು ಏಕಾಏಕಿ ಅಂಗಡಿಗಳನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದಾರೆ.

ಶಿವಮೊಗ್ಗ: ಹಳೇ ದ್ವೇಷದ ಹಿನ್ನೆಲೆ ಐವರ ಮೇಲೆ ಹಲ್ಲೆ

ಇದರಿಂದ ಪೊಲೀಸರು ಸಹ ಗಾಂಧಿ ಬಜಾರ್, ಮೀನು ಮಾರ್ಕೆಟ್, ಲಷ್ಕರ್ ಮೊಹಲ್ಲ, ಎಂ.ಕೆ.ಕೆ. ರಸ್ತೆಯಲ್ಲಿ ಗಸ್ತು ಮಾಡುತ್ತಿದ್ದಾರೆ. ಸ್ಥಳಕ್ಕೆ ಎಎಸ್ಪಿ ಡಾ.ಶೇಖರ್ ಆಗಮಿಸಿ, ಪರಿಶೀಲಿಸುತ್ತಿದ್ದಾರೆ.

Last Updated : Dec 3, 2020, 5:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.