ETV Bharat / state

ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ - Section 144 of Shimoga

ನಗರದಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಬಂದ್​ ಮಾಡಿರುವುದರಿಂದ ಎಲ್ಲೆಡೆ ಸ್ತಬ್ಧತೆಯ ಛಾಯೆ ಆವರಿಸಿದೆ. ಹೆಚ್ಚುವರಿ ಪೊಲೀಸ್​ ಅಧಿಕಾರಿಗಳು ನಗರದಾದ್ಯಂತ ನಿಯೋಜಿಸಿದ್ದು, ಬಿಗಿ ಬಂದೋಬಸ್ತ್​ ಮಾಡಲಾಗಿದೆ.

Attack on Bajrang Dal activist in Shimoga
ಶಿವಮೊಗ್ಗದಲ್ಲಿ 144 ಸೆಕ್ಷನ್ ನಿಷೇದಾಜ್ಞೆ
author img

By

Published : Dec 3, 2020, 10:50 PM IST

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ನಡೆಸಿದ ಹಲ್ಲೆ ಪ್ರಕರಣ ಸಂಬಂಧ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ವಿಧಿಸಿ ತಹಶೀಲ್ದಾರ್​​​​ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ

ನಗರದಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಬಂದ್​ ಮಾಡಿರುವುದರಿಂದ ಎಲ್ಲೆಡೆ ಸ್ತಬ್ಧತೆಯ ಛಾಯೆ ಆವರಿಸಿದೆ. ಹೆಚ್ಚುವರಿ ಪೊಲೀಸ್​ ಅಧಿಕಾರಿಗಳು ನಗರದಾದ್ಯಂತ ನಿಯೋಜಿಸಿದ್ದು, ಬಿಗಿ ಬಂದೋಬಸ್ತ್​ ಮಾಡಲಾಗಿದೆ.

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿ

ಪ್ರಮುಖ ವೃತ್ತಗಳಲ್ಲಿ ಬ್ಯಾರಿಕೆಡ್ ಹಾಕಲಾಗಿದ್ದು, ಎಲ್ಲಾ ಕಡೆಯಲ್ಲೂ ಸಿಬ್ಬಂದಿ ನಿಯೋಜಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಇಲಾಖೆ ಎಚ್ಚರಿಕೆ ವಹಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.