ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಬಾಳೂರು ಗೇರು ಫ್ಯಾಕ್ಟರಿ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ಗಳು ಸಂಪೂರ್ಣ ಜಖಂಗೊಂಡಿವೆ.
ರಿಪ್ಪನ್ಪೇಟೆ ಕಡೆಯಿಂದ ಬರುತ್ತಿದ್ದ ಆ್ಯಕ್ಟಿವಾ ಹಾಗೂ ಆನಂದಪುರ ಕಡೆಯಿಂದ ಬರುತ್ತಿದ್ದ ಡಿಸ್ಕವರಿ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಎರಡು ಬೈಕ್ಗಳು ವೇಗವಾಗಿ ಬರುತ್ತಿದ್ದ ಕಾರಣ ಸಮೀಪಕ್ಕೆ ಆಗಮಿಸುತ್ತಿದ್ದಂತೆ ನಿಯಂತ್ರಣ ಮಾಡಲು ಸಾಧ್ಯವಾಗದೆ ಡಿಕ್ಕಿ ಹೊಡೆದಿವೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ರಿಪ್ಪನ್ಪೇಟೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ: ಮಗು ಸೇರಿ ನಾಲ್ವರಿಗೆ ಗಾಯ - four injured
ರಿಪ್ಪನ್ಪೇಟೆ ಕಡೆಯಿಂದ ಬರುತ್ತಿದ್ದ ಆ್ಯಕ್ಟಿವಾ ಹಾಗೂ ಆನಂದಪುರ ಕಡೆಯಿಂದ ಬರುತ್ತಿದ್ದ ಡಿಸ್ಕವರಿ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ವಾಹನಗಳು ಸಂಪೂರ್ಣ ಜಖಂಗೊಂಡಿವೆ.
ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಬಾಳೂರು ಗೇರು ಫ್ಯಾಕ್ಟರಿ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ಗಳು ಸಂಪೂರ್ಣ ಜಖಂಗೊಂಡಿವೆ.
ರಿಪ್ಪನ್ಪೇಟೆ ಕಡೆಯಿಂದ ಬರುತ್ತಿದ್ದ ಆ್ಯಕ್ಟಿವಾ ಹಾಗೂ ಆನಂದಪುರ ಕಡೆಯಿಂದ ಬರುತ್ತಿದ್ದ ಡಿಸ್ಕವರಿ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಎರಡು ಬೈಕ್ಗಳು ವೇಗವಾಗಿ ಬರುತ್ತಿದ್ದ ಕಾರಣ ಸಮೀಪಕ್ಕೆ ಆಗಮಿಸುತ್ತಿದ್ದಂತೆ ನಿಯಂತ್ರಣ ಮಾಡಲು ಸಾಧ್ಯವಾಗದೆ ಡಿಕ್ಕಿ ಹೊಡೆದಿವೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ರಿಪ್ಪನ್ಪೇಟೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿವಮೊಗ್ಗ: ಎರಡು ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿ ಸಂಭಿಸಿದ ಪರಿಣಾಮ ಎರಡು ಬೈಕ್ ಗಳು ಸಂಪೂರ್ಣ ನಜ್ಜು ಗೂಜ್ಜಾಗಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನಪೇಟೆ ಸಮೀಪ ನಡೆದಿದೆ. ರಿಪ್ಪನಪೇಟೆ ಸಮೀಪದ ಬಾಳೂರು ಗೇರು ಫ್ಯಾಕ್ಟರಿ ಸಮೀಪ ಬೈಕ್ ಗಳು ಡಿಕ್ಕಿಯಾಗಿವೆ.Body:ರಿಪ್ಪನ್ ಪೇಟೆ ಕಡೆಯಿಂದ ಬರುತ್ತಿದ್ದ ಆ್ಯಕ್ಟಿವ ಹಾಗೂ ಆನಂದಪುರ ಕಡೆಯಿಂದ ಬರುತ್ತಿದ್ದ ಡಿಸ್ಕವರಿ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಎರಡು ಬೈಕ್ ಗಳು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಎರಡು ಬೈಕ್ ಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿದಂತೆ ನಾಲ್ವರಿಗೂ ಗಾಯಗಳಾಗಿವೆ.Conclusion:ಕ್ಷಣ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವರ ಸ್ಥಿತಿ ಗಂಭೀರ ಎನ್ನಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ರಿಪ್ಪನಪೇಟೆ ಪೊಲೀಸರು ಆಗಮಿಸಿದ್ದಾರೆ.