ETV Bharat / state

ನಾಳೆ ಸಿಎಂ ತವರು ಕ್ಷೇತ್ರಕ್ಕೆ ಪ್ರವಾಸ: ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿ - shivmogga

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಗೆ ನಾಳೆ ತಾತ್ಕಾಲಿಕ ಪ್ರವಾಸ ಕೈಗೊಳ್ಳಲಿದ್ದು, ಬೆಳಗ್ಗೆ 11.45 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್​ ಮೂಲಕ ಹೊರಟು ಮಧ್ಯಾಹ್ನ 1.15 ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಕಳಲೆ ಹೆಲಿಪ್ಯಾಡ್​ಗೆ ಬಂದಿಳಿಯಲಿದ್ದಾರೆ.

BS Yeddyurappa
ಬಿ.ಎಸ್ ಯಡಿಯೂರಪ್ಪ
author img

By

Published : Dec 6, 2020, 7:47 PM IST

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ತವರು ಜಿಲ್ಲೆಗೆ ತಾತ್ಕಾಲಿಕ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 11.45 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್​ ಮೂಲಕ ಹೊರಟು ಮಧ್ಯಾಹ್ನ 1.15ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಕಳಲೆ ಹೆಲಿಪ್ಯಾಡ್​ಗೆ ಬಂದಿಳಿಯಲಿದ್ದಾರೆ. ನಂತರ 1-30 ಕ್ಕೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಕೇಸ್: ಶಿವಮೊಗ್ಗದಲ್ಲಿ ಮುಂದುವರೆದ ನಿಷೇಧಾಜ್ಞೆ

ಬಳಿಕ ಮಧ್ಯಾಹ್ನ 3:45ಕ್ಕೆ ಸಾಗರದ ಮಂಕಳಲೆ ಹೆಲಿಪ್ಯಾಡ್​ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.