ETV Bharat / state

ಬಸ್​-ಬೈಕ್​ ನಡುವೆ ಮುಖಾಮುಖಿ ಡಿಕ್ಕಿ.. ಓರ್ವ ಸಾವು - undefined

ಮಾಳೂರು ಠಾಣಾ ವ್ಯಾಪ್ತಿಯ ಮಂಡಗದ್ದೆಯ ಬಳಿ ಬಸ್ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಬಸ್​-ಬೈಕ್​ ನಡುವೆ ಮುಖಾಮುಖಿ ಡಿಕ್ಕಿ.. ಓರ್ವ ಸಾವು
author img

By

Published : Jul 15, 2019, 12:51 AM IST

ಶಿವಮೊಗ್ಗ : ಬಸ್ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಮಾಳೂರು ಠಾಣಾ ವ್ಯಾಪ್ತಿಯ ಮಂಡಗದ್ದೆಯ ಬಳಿ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಚಲಿಸುತ್ತಿದ್ದ ಬಸ್​ಗೆ ಎದುರುಗಡೆಯಿಂದ ಬಂದ ಬಜಾಜ್ ಪಲ್ಸರ್ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಉಸ್ಮಾನ್ (19) ಸ್ಥಳದಲ್ಲಿಯೇ ಅಸುನೀಗಿದ್ದಾನೆ.

ಈ ಕುರಿತು ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬೈಕ್ ಮತ್ತು ಬಸ್ ನಡುವೆ ಮುಖಾಮುಖಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಇಂದು ಸಂಜೆ ಮಾಳೂರು ಠಾಣಾ ವ್ಯಾಪ್ತಿಯ ಮಂಡಗದ್ದೆಯ ಬಳಿ ಶಿವಮೊಗ್ಗದಿಂದ ತೀರ್ಥಹಳ್ಳಿಕಡೆ ಚಲಿಸುತ್ತಿದ್ದ ಕೆಕೆಬಿ ಬಸ್ ಗೆ ಎದುರುಗಡೆಯಿಂದ ಬಂದ ಕೆಎ-14 ಇಎಲ್ 8035 ಕ್ರಮ ಸಂಖ್ಯೆಯ ಬಜಾಜ್ ಪಲ್ಸರ್ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಬೈಕ್ ಸವಾರ ಉಸ್ಮಾನ್ (19) ಸ್ಥಳದಲ್ಲಿಯೇ ಸಾವುಕಂಡಿದ್ದಾನೆ. ಅಪಘಾತದಲ್ಲಿ ಉಸ್ಮಾನ್ ಮುಖ ಹಾಗೂ ತಲೆ ಭಾಗ ಗುರುತು ಸಿಗದಂತೆ ಆಗಿದೆ. ಉಸ್ಮಾನ್ ಶಿವಮೊಗ್ಗದ ಸೂಳೆಬೈಲು ನಿವಾಸಿ ಸಿದ್ದಕಿ ಅವರ ಮಗ ಎಂದು ತಿಳಿದುಬಂದಿದೆ. ಪ್ರಕರಣ ಮಾಳೂರು ಠಾಣೆಯಲ್ಲಿ ದಾಖಲಾಗಿದೆ.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.