ETV Bharat / state

ಜಿಲ್ಲಾಡಳಿತದ ಕಾರ್ಯವೈಖರಿ ಮೆಚ್ಚಿಕೊಂಡ  ಬಿ.ವೈ ರಾಘವೇಂದ್ರ

author img

By

Published : Aug 11, 2019, 6:27 AM IST

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಂಸದ ಬಿ.ವೈ ರಾಘವೇಂದ್ರ, ಪ್ರವಾಹ ಸ್ಥಿತಿ ನಿರ್ವಹಣೆಯಲ್ಲಿ ಜಿಲ್ಲಾಡಳಿತದ ಕಾರ್ಯವನ್ನು ಮೆಚ್ಚಿಕೊಂಡರು.

ಜಿಲ್ಲಾಡಳಿತದ ಕಾರ್ಯವೈಖರಿ ಮೆಚ್ಚಿಕೊಂಡ  ಬಿ.ವೈ ರಾಘವೇಂದ್ರ

ಶಿವಮೊಗ್ಗ: ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಂಸದ ಬಿ.ವೈ ರಾಘವೇಂದ್ರ, ಪ್ರವಾಹ ಸ್ಥಿತಿ ನಿರ್ವಹಣೆಯಲ್ಲಿ ಜಿಲ್ಲಾಡಳಿತದ ಕಾರ್ಯವನ್ನು ಮೆಚ್ಚಿಕೊಂಡರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಮಾಂಡರ್ ತಂಡ ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಜೊತೆಗೆ ಮುಂಜಾಗೃತ ಕ್ರಮವಾಗಿ ಜಿಲ್ಲೆಗೆ ಎನ್​ಡಿಆರ್​ಎಫ್ ತಂಡ ಆಗಮಿಸಲಿದೆ ಎಂದು ತಿಳಿಸಿದರು.

ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಆಗಬೇಕಾದ ಕೆಲಸಗಳು ನಡೆಯುತ್ತಿವೆ. ಎಲ್ಲಾ ಕ್ಷೇತ್ರಗಳಲ್ಲೂ ಜನಪ್ರತಿನಿಧಿಗಳು ಕಾರ್ಯಪ್ರವೃತ್ತರಾಗಿದ್ದು, ನಾಳೆ ಬೆಳಗ್ಗೆ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದೇವೆ ಎಂದರು. ಇನ್ನೂ ಈ ವೇಳೆ ಸಂತ್ರಸ್ತರಿಗೆ ಸಾರ್ವಜನಿಕರು ನೆರವಾಗಬೇಕು ಎಂದು ಮನವಿ ಮಾಡಿಕೊಂಡರು.

Intro:ಶಿವಮೊಗ್ಗ,
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ ಕಳೆದ ಒಂದು ವಾರದಿಂದ ಒಂದಲ್ಲ ಒಂದು ರೀತಿಯಲ್ಲಿ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾಡಳಿತ ತುಂಬಾ ಯಶಸ್ವಿ ಕಾರ್ಯವನ್ನು ಮಾಡುತ್ತಿದೆ ಎಂದರು.
ಮುಂಜಾಗೃತ ಕ್ರಮವಾಗಿ ಎನ್ ಡಿ ಆರ್ ಎಫ್ ತಂಡ ಜಿಲ್ಲೆಗೆ ಆಗಮಿಸಲಿದೆ. ಹಾಗೂ ಕಮಾಂಡರ್ ತಂಡ ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದರು.

Body:ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಏನೇನು ಕೆಲಸ ಮಾಡಬೇಕು ಮಾಡುತ್ತಿದ್ದೇವೆ. ಎಲ್ಲಾ ಕ್ಷೇತ್ರಗಳಲ್ಲೂ ಜನಪ್ರತಿನಿಧಿಗಳು ಕೆಲಸ ಮಾಡುತ್ತಿದ್ದಾರೆ. ಎಂದರು.
ಹಾಗೆಯೇ ನಾಳೆ ಬೆಳಗ್ಗೆ ಜಿಲ್ಲೆಯ ಪ್ರವಾಸ ಮಾಡಲಿದ್ದೇವೆ ಎಂದರು .
ಸಾರ್ವಜನಿಕರಿಗೆ ಮನವಿ ಮಾಡುವುದೇನೆಂದರೆ ಯಾರಿಗೆ ಶಕ್ತಿ ಇದೆಯೋ ಅಂಥವರು ಸಹಾಯ ಹಸ್ತ ನೀಡಬೇಕು ಎಂದು ವಿನಂತಿಸುತ್ತೇನೆ ಎಂದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.