ETV Bharat / state

ನೆಹರು ಸ್ಟೇಡಿಯಂನ್ನು ಮಾದರಿ ಕ್ರೀಡಾಂಗಣ ಮಾಡಲಾಗುವುದು: ಸಂಸದ ಬಿ.ವೈ ರಾಘವೇಂದ್ರ - shivmoga news

ಇಂದು ಬೆಳಕ್ಕೆ ಅಧಿಕಾರಿಗಳೊಂದಿಗೆ ನೆಹರು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಂಸದ ಬಿ. ವೈ ರಾಘವೇಂದ್ರ ಕಾಮಗಾರಿ ವೀಕ್ಷಣೆ ಮಾಡಿದರು.

by-raghavendra-visit-nehru-stadium-in-shimoga
ಸಂಸದ ಬಿ.ವೈ ರಾಘವೇಂದ್ರ
author img

By

Published : May 28, 2020, 12:23 PM IST

ಶಿವಮೊಗ್ಗ: ಮುಂದಿನ ದಿನಗಳಲ್ಲಿ ನೆಹರು ಸ್ಟೇಡಿಯಂನ್ನು ರಾಜ್ಯದ ಮಾದರಿ ಕ್ರೀಡಾಂಗಣವಾಗಿ ಮಾಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ಭರವಸೆ ನೀಡಿದ್ದಾರೆ.

ಸಂಸದ ಬಿ.ವೈ ರಾಘವೇಂದ್ರ

ಬಿ.ಎಸ್ ಯಡಿಯೂರಪ್ಪ ನವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹತ್ತು ಕೋಟಿ ರೂ ಅನುದಾನ ನೀಡಿ ಕ್ರೀಡಾಂಗಣದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಅದರಂತೆ ಈಗ ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲಿ ಕ್ರೀಡಾಂಗಣದ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಹಾಗೂ ಅಧಿಕಾರಿಗಳು, ರಾಜಕೀಯ ಮುಖಂಡರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.