ETV Bharat / state

ಕುಂಬಳಕಾಯಿ ಕಳ್ಳ ಅಂದ್ರೆ ಕುಮಾರಸ್ವಾಮಿ ಹೆಗಲು ಮುಟ್ಟೋದ್ಯಾಕೆ: ಬಿ.ವೈ.ವಿಜಯೇಂದ್ರ

ಇನ್ನು ಮುಂದೆ ಸಾರ್ವಜನಿಕವಾಗಿ ಕಣ್ಣೀರು ಹಾಕಲ್ಲ ಎಂದಿದ್ದ ಸಿಎಂ ಕುಮಾರಸ್ವಾಮಿ ಮತ್ತೆ ಸಭೆಯಲ್ಲಿ ಕಣ್ಣೀರು ಹಾಕಿದ್ದಾರೆ. ಮಂಡ್ಯದಲ್ಲಿ ಮುಂದೆ ಅವರು ಪರ್ಮನೆಂಟಾಗಿ ಕಣ್ಣೀರು ಹಾಕುತ್ತಾರೆ ಎಂದು ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ
author img

By

Published : Apr 16, 2019, 1:00 PM IST

ಶಿವಮೊಗ್ಗ: ಕುಂಬಳಕಾಯಿ ಕಳ್ಳ ಅಂದರೆ ಕುಮಾರಸ್ವಾಮಿ ಹೆಗಲು ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ಸಾರ್ವಜನಿಕವಾಗಿ ಕಣ್ಣೀರು ಹಾಕಲ್ಲ ಎಂದಿದ್ದ ಸಿಎಂ ಕುಮಾರಸ್ವಾಮಿ ನಿನ್ನೆ ಸಾರ್ವಜನಿಕ ಸಭೆಯಲ್ಲಿ‌‌ ಮತ್ತೆ ಕಣ್ಣೀರು ಹಾಕಿದ್ದಾರೆ. ಮಂಡ್ಯದಲ್ಲಿ ಎಷ್ಟು ಕೋಟಿ ಖರ್ಚು ಮಾಡಿದರೂ ಕುಮಾರಸ್ವಾಮಿ ಕಣ್ಣೀರು ಹಾಕುವ ಪರಿಸ್ಥಿತಿ ಇದೆ. ಅವರ ಜಾಗದಲ್ಲಿ ಯಾರೇ ಇದ್ರೂ ಕಣ್ಣೀರು ಹಾಕುವ ಪರಿಸ್ಥಿತಿ ಇದೆ ಎಂದರು.

ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ

ಅಣ್ಣನ ನೋಟು - ಅಕ್ಕನಿಗೆ ವೋಟು ಎಂಬ ಸ್ಲೋಗನ್ ಈಗ ಮಂಡ್ಯದಲ್ಲಿ ವ್ಯಾಪಕವಾಗಿದೆ. ಹಾಗಾಗಿ ಬಹುಶಃ ಕುಮಾರಸ್ವಾಮಿ ಅವರು ಪರ್ಮನೆಂಟಾಗಿ ಕಣ್ಣೀರು ಹಾಕ್ಕೊಂಡು ಇರಬೇಕಾದ ಪರಿಸ್ಥಿತಿ ಇದೆ. ಇನ್ನು ಬಿಜೆಪಿ ಅಧಿಕೃತವಾಗಿ ಸುಮಲತಾ ಅವರಿಗೆ ಬೆಂಬಲ ಸೂಚಿಸಿದೆ. ಆದರೆ, ಜೆಡಿಎಸ್- ಕಾಂಗ್ರೆಸ್ ನಾಯಕರು ಅನಧಿಕೃತವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದರು.

ಕುಂಬಳಕಾಯಿ ಕಳ್ಳ ಎಂದರೆ ಕುಮಾರಸ್ವಾಮಿ, ರೇವಣ್ಣ ಹೆಗಲು ಮುಟ್ಟಿ ನೋಡ್ಕೊಳ್ತಿದಾರೆ. ಯಾವುದೇ ಜಾತಿ, ಪಕ್ಷ, ಧರ್ಮ ಆಧಾರದಲ್ಲಿ ಐಟಿ ರೇಡ್​ ಆಗಲ್ಲ. ಹಾಸನ, ಮಂಡ್ಯದಲ್ಲಿ ರೇಡ್​ ಆದಾಗ ಆಡಳಿತ ಪಕ್ಷ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಖಚಿತವಾಗಿದೆ. ಆಗದ ಕೆಲಸಗಳಿಗೆ ಸಾವಿರಾರು ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಗುತ್ತಿಗೆದಾರರು, ಉದ್ಯಮಿಗಳು ಅವರ ಸಂಬಂಧಿಗಳಾಗಿದ್ರೆ ಅದು ಕಾಕತಾಳಿಯ ಅಷ್ಟೇ ಎಂದು ಕಿಡಿಕಾರಿದರು.

30-35 ವರ್ಷಗಳಿಂದ ಯಡಿಯೂರಪ್ಪನವರು ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಅಧಿಕಾರದಲ್ಲಿ ಇರಲಿ- ಇಲ್ಲದಿರಲಿ ಬಡವರು, ದಲಿತರ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಇನ್ನೂ ಹತ್ತು- ಹದಿನೈದು ವರ್ಷ ಸಕ್ರಿಯವಾಗಿ ರಾಜಕಾರಣದಲ್ಲಿ ಇರುತ್ತಾರೆ. ಅವರಿಗೆ ರಾಜಕೀಯ ನಿವೃತ್ತಿಯ ಮಾತೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:*ಶಿವಮೊಗ್ಗ ಬ್ರೇಕಿಂಗ್:*
ಶಿವಮೊಗ್ಗದಲ್ಲಿ ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಹೇಳಿಕೆ.

ಇನ್ನು ಮುಂದೆ ಸಾರ್ವಜನಿಕವಾಗಿ ಕಣ್ಣೀರು ಹಾಕೊಲ್ಲ ಎಂದಿದ್ದ ಸಿಎಂ ಕುಮಾರಸ್ವಾಮಿ ನಿನ್ನೆ ಸಾರ್ವಜನಿಕ ಸಭೆಯಲ್ಲಿ‌‌ ಮತ್ತೇ ಕಣ್ಣೀರು ಹಾಕಿದ್ದಾರೆ.

ಮಂಡ್ಯದಲ್ಲಿ ಎಷ್ಟು ಕೋಟಿ ಖರ್ಚು ಮಾಡಿದರೂ ಕುಮಾರಸ್ವಾಮಿ ಕಣ್ಣೀರು ಹಾಕುವ ಪರಿಸ್ಥಿತಿ ಇದೆ.

ಅವರ ಜಾಗದಲ್ಲಿ ಯಾರೇ ಇದ್ರೆ ಕಣ್ಣೀರು ಹಾಕುವ ಪರಿಸ್ಥಿತಿ ಇದೆ.

ಬಹುಶಃ ಕುಮಾರಸ್ವಾಮಿ ಅವರು ಪರ್ಮನೆಂಟಾಗಿ ಕಣ್ಣೀರು ಹಾಕೊಂಡು ಇರಬೇಕಾದ ಪರಿಸ್ಥಿತಿ ಇದೆ.

ಅಣ್ಣನ ನೋಟು- ಅಕ್ಕನಿಗೆ ಓಟು ಎಂಬ ಸ್ಲೋಗನ್ ಈಗ ಮಂಡ್ಯದಲ್ಲಿ ವ್ಯಾಪಕವಾಗಿದೆ.

ಬಿಜೆಪಿ ಅಧಿಕೃತವಾಗಿ ಬೆಂಬಲ ಸೂಚಿಸಿದೆ. ಆದರೆ, ಜೆಡಿಎಸ್- ಕಾಂಗ್ರೆಸ್ ನಾಯಕರು ಅನಧಿಕೃತವಾಗಿ ಬೆಂಬಲ ನೀಡುತ್ತಿದ್ದಾರೆ.

ಕುಂಬಳಕಾಯಿ ಕಳ್ಳ‌ ಎಂದರೆ ಕುಮಾರಸ್ವಾಮಿ, ರೇವಣ್ಣ ಹೆಗಲು ಮುಟ್ಟಿ ನೋಡ್ಕೊಳ್ತಿದಾರೆ.

ಯಾವುದೇ ಜಾತಿ, ಪಕ್ಷ, ಧರ್ಮ ಆಧಾರದಲ್ಲಿ ಐಟಿ ರೈಡ್ ಆಗೊಲ್ಲ.

ಹಾಸನ, ಮಂಡ್ಯದಲ್ಲಿ ರೈಡ್ ಆದಾಗ ಆಡಳಿತ ಪಕ್ಷ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಖಚಿತವಾಗಿದೆ.

ಆಗದ ಕೆಲಸಗಳಿಗೆ ಸಾವಿರಾರು ಕೋಟಿ ಹಣ ಬಿಡುಗಡೆ ಮಾಡಿದ್ದಾರೆ.

ಗುತ್ತಿಗೆದಾರರು, ಉದ್ಯಮಿಗಳು ಅವರ ಸಂಬಂಧಿಗಳಾಗಿದ್ರೆ ಅದು ಕಾಕತಾಳಿಯ ಅಷ್ಟೇ.

30-35 ವರ್ಷಗಳಿಂದ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದಾರೆ.

ಅಧಿಕಾರದಲ್ಲಿ ಇರಲಿ- ಇಲ್ಲದಿರಲಿ ಬಡವರು, ದಲಿತರ ಧ್ವನಿಯಾಗಿ ಕೆಲಸ ಮಾಡಿದ್ದಾರೆ.

ಇನ್ನೂ ಹತ್ತು- ಹದಿನೈದು ವರ್ಷ ಸಕ್ರೀಯ ರಾಜಕಾರಣದಲ್ಲಿ ಇರುತ್ತಾರೆ. ಯಡಿಯೂರಪ್ಪ ರಾಜಕೀಯ ನಿವೃತ್ತಿಯ ಮಾತೇ ಇಲ್ಲ.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.